ಯಲ್ಲಾಪುರ: ಸಾಲಬಾಧೆ ಮತ್ತು ಅನಾರೋಗ್ಯದಿಂದ ಮನನೊಂದ ರೈತನೊಬ್ಬ ಮನೆ ಪಕ್ಕದ ಅರಣ್ಯದಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ನಡೆದಿದೆ. ಈ ಘಟನೆ ನಡೆದಿರೋದು ಹಿತ್ಲಳ್ಳಿ ಗ್ರಾ.ಪಂ ವ್ಯಾಪ್ತಿಯ ಹಲದೇವರ ಜಡ್ಡಿಯಲ್ಲಿ. ಗಣೇಶ್ ಕುಣಬಿ ಆತ್ಮಹತ್ಯೆ ಮಾಡಿಕೊಂಡ ರೈತ.
ಈತ ಕಳೆದ ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ. ಅಲ್ಲದೆ, ಸಾಲವನ್ನು ಮಾಡಿಕೊಂಡಿದ್ದ. ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ಸಾವಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆ ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಸಿದ್ಧಿ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.
- ತಡರಾತ್ರಿ ಕಾರಿನಲ್ಲಿ ಬಂದು ಗೋಕಳ್ಳತನ : ದೇವಸ್ಥಾನದ ಎದುರು ಮಲಗಿದ್ದ ಜಾನುವಾರು ಅಪಹರಣ
- ಅಕ್ರಮವಾಗಿ ಮಾದಕವಸ್ತು ಮಾರಾಟ: ಓರ್ವನ ಬಂಧನ
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.
ವಿಸ್ಮಯ ನ್ಯೂಸ್, ಯಲ್ಲಾಪುರ