Follow Us On

Google News
Important
Trending

ನಡೆದುಕೊಂಡು ಹೋಗುತ್ತಿದ್ದ ಮಹಿಳಾ ಕೂಲಿಕಾರ್ಮಿಕರಿಗೆ ಡಿಕ್ಕಿ ಹೊಡೆದ ಬೊಲೆರೋ: ಮೂವರು ಮಹಿಳೆಯರು ಗಂಭೀರ ಗಾಯ: ಚಾಲಕ ಪರಾರಿ

ಶಿರಸಿ: ಕೆಲಸ ಮುಗಿಸಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಏಳು ಮಹಿಳಾ ಕೂಲಿಕಾರ್ಮಿಕರಿಗೆ ಬೊಲೆರೋ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಗಂಭೀರ ಗಾಯಗೊಂಡ ಘಟನೆ ತಾಲೂಕಿನಲ್ಲಿ ನಡೆದಿದೆ. ಮಹಿಳೆಯರು ಸ್ಥಳೀಯ ಗದ್ದೆಯೊಂದರಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದಾಗ ಬನವಾಸಿಯಿಂದ ಕಡೆಗೆ ಬರುತ್ತಿದ್ದ ಪರಿಣಾಮ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದು ಡಿಕ್ಕಿ ಹೊಡೆದು ಡಿಕ್ಕಿ ಹೊಡೆದ ತಕ್ಷಣ ಚಾಲಕ ಪರಾರಿಯಾಗಿದ್ದು ಸ್ಥಳೀಯ ಸಹಾಯದಿಂದ ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬನವಾಸಿಯ ಶಾರದಾ , ಮಮತಾ, ಸರೋಜಾ ಗಂಭೀರವಾಗಿ ಗಾಯಗೊಂಡ ಮಹಿಳೆಯರು. ಇವರಲ್ಲಿ ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ . ಬನವಾಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಶಿರಸಿ

Back to top button