Follow Us On

WhatsApp Group
Uttara Kannada
Trending

ಅಕ್ರಮವಾಗಿ ಪಡಿತರ ಅಕ್ಕಿ ಮಾರಾಟ: 26 ಟನ್ ಅಕ್ಕಿ ವಶಪಡಿಸಿಕೊಂಡ ಪೊಲೀಸರು

ಶಿರಸಿ: ಖಚಿತ ಮಾಹಿತಿ ಮೇರೆಗೆ ಉಚಿತವಾಗಿ ನೀಡುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಕುರಿತು ಶಿರಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ 26 ಟನ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಹಲವು ದಿನಗಳಿಂದ ಪಡಿತರ ಅಕ್ಕಿ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದ್ದು, ಈ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಸಿಪಿಐ ರಾಮಚಂದ್ರ ನಾಯಕ ಮತ್ತು ಗ್ರಾಮೀಣ ಠಾಣೆ ಪಿಎಸೈ ಈರಯ್ಯ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಶಿರಸಿ

Back to top button