Follow Us On

Google News
Info
Trending

ಯಲ್ಲಾಪುರ ಪಟ್ಟಣದ ಕೆಲವೆಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಕ್ಕೆ ಸಚಿವ ಶಿವರಾಮ್ ಹೆಬ್ಬಾರ್ ಭೇಟಿ – ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲನೆ

ಯಲ್ಲಾಪುರ: ರಾಜ್ಯಾದ್ಯಂತ ಇಂದಿನಿoದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರಾರಂಭವಾಗಿದೆ. ಕೋವಿಡ್ ಹಿನ್ನಲೆಯಲ್ಲಿ ತೆಗೆದುಕೊಂಡ ಮುಂಜಾಗೃತಾ ಕ್ರಮಗಳನ್ನು ಪರಿಶೀಲಿಸಿಲು, ಇಂದು ಯಲ್ಲಾಪುರ ಪಟ್ಟಣದ ವೈ.ಟಿ.ಎಸ್.ಎಸ್ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಸಚಿವ ಶಿವರಾಮ್ ಹೆಬ್ಬಾರ್ ಭೇಟಿ ನೀಡಿದರು. ವಿದ್ಯಾರ್ಥಿಗಳ ಸುರಕ್ಷತೆಗಾಗಿ ಕೈಗೊಂಡ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಯಲ್ಲಾಪುರ

Back to top button