Follow Us On

Google News
Big News
Trending

ಪ್ರಧಾನಿ, ರಾಷ್ಟ್ರಪತಿ, ಉಪರಾಷ್ಟ್ರಪತಿಗೆ ರಕ್ತದಲ್ಲಿ ಪತ್ರ ಬರೆದ ಕಾರವಾರದ ಯುವಕ

ಕಾರವಾರ: ಇಲ್ಲಿನ ಯುವಕನೊಬ್ಬ ಪ್ರಧಾನಿ, ರಾಷ್ಟ್ರಪತಿ, ಉಪರಾಷ್ಟ್ರಪತಿಗೆ ರಕ್ತದಲ್ಲಿ ಪತ್ರ ಬರೆದು ಗಮನ ಸೆಳೆದಿದ್ದಾನೆ. ತಮ್ಮ ರಕ್ತದಲ್ಲೇ ಬರೆದಿರುವ ಪತ್ರವನ್ನು ಜುಲೈ 19 ರಂದು ನಂದನಗದ್ದಾ ಅಂಚೆ ಕಚೇರಿ ಮೂಲಕ ಗಣ್ಯರಿಗೆ ರವಾನಿಸಿದ್ದಾರೆ. ಹೌದು, ನಂದನಗದ್ದಾ ನಿವಾಸಿ, ರೋಶನ್ ರಾಜೇಂದ್ರ ಶೇಟಿಯಾ ಗೋಹತ್ಯೆ ನಿಷೇಧ ಮತ್ತು ಗೋಮಾತೆಯನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಪ್ರಧಾನಿ, ರಾಷ್ಟ್ರಪತಿ, ಉಪರಾಷ್ಟ್ರಪತಿಗೆ ರಕ್ತದಲ್ಲಿ ಪತ್ರ ಬರೆದು ಆಗ್ರಹಿಸಿದ್ದಾರೆ.

ಅಲ್ಲದೆ, ಸರ್ವೋಚ್ಛ ನ್ಯಾಯಾಲಯದ ಹಾಗು ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ ಅವರಿಗೆ ಪತ್ರ ಕಳುಹಿಸಿದ್ದಾರೆ. ಗೋಹತ್ಯೆ ನೋಡಿ ಬೇಸರಗೊಂಡಿದ್ದು, ಇದಕ್ಕಾಗಿ ರಕ್ತದಲ್ಲಿ ಪತ್ರ ಬರೆದು ನ್ಯಾಯಕ್ಕಾಗಿ ಆಗ್ರಹಿಸಿದ್ದೇನೆ ಎಂದಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಕಾರವಾರ

Back to top button