ಮಾಹಿತಿ
Trending

ತಾಲೂಕಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ: ಸಾಧನೆ ಮಾಡಿದ ರೈತರು ಅರ್ಜಿ ಸಲ್ಲಿಸಲು ಹೀಗೆ ಮಾಡಿ

ಹೊನ್ನಾವರ: ಕೃಷಿ ಇಲಾಖೆಯ ಆತ್ಮ ಯೋಜನೆಯ ತಾಲೂಕಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ಅರಣ್ಯ ಕೃಷಿ , ಹೈನುಗಾರಿಕೆ ಹಾಗು ಆಧುನಿಕ ಯಂತ್ರೋಪಕರಣಗಳ ಬಳಕೆ ಸೇರಿದಂತೆ ವಿವಿಧ ಕೃಷಿ ಸಂಬoಧಿತ ಚಟುವಟಿಕೆಗಳಲ್ಲಿ ಸಾಧನೆಗೈದ ರೈತರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಲಾಗಿದೆ.

ಆಸಕ್ತರು ಆಗಸ್ಟ್ 15 ರೊಳಗೆ ಅರ್ಜಿಯನ್ನು ಹೊನ್ನಾವರ ಕೃಷಿ ಇಲಾಖೆ ಕಚೇರಿಯಿಂದ ಪಡೆದು, ಸಹಾಯಕ ಕೃಷಿ ನಿರ್ದೇಶಕರು ಹೊನ್ನಾವರ, ರೈತ ಸಂಪರ್ಕ ಕೇಂದ್ರ, ಮಂಕಿ ಹಾಗೂ ಹಡಿನಬಾಳ ಕಚೇರಿಗೆ ಸಲ್ಲಿಸಬೇಕೆಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರು, 8277933036 ಇವರನ್ನು ಸಂಪರ್ಕಿಸಬಹುದು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಹೊನ್ನಾವರ

Back to top button