Follow Us On

WhatsApp Group
Important
Trending

ಗುಡ್ಡ ಕುಸಿತ ಹಿನ್ನಲೆ: ಯಲ್ಲಾಪುರ ಅಂಕೋಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ತಾತ್ಕಾಲಿಕ ಬಂದ್

ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ 63 ಕೆ ಹೊಂದಿಕೊಂಡು ಅರೆಬೈಲ್ ಘಟ್ಟದ ಬಳಿ ಗುಡ್ಡ ಕುಸಿತದಿಂದ ಹೆದ್ದಾರಿ ಸಂಚಾರಕ್ಕೆ ತೀವ್ರ ವ್ಯತ್ಯಯವಾಗಿದೆ.

ಇದೆ ಹೆದ್ದಾರಿಯಲ್ಲಿ ಅಂಕೋಲಾ ತಾಲೂಕಿನ ಸುಂಕಸಾಳ ಬಳಿ ಗಂಗಾವಳಿ ನದಿ ನೀರಿನ ಹರಿವಿನ ಪ್ರಮಾಣಏರಿಕೆಯಾಗಿದ್ದು, ಹೆದ್ದಾರಿಯಲ್ಲಿ ನೀರು ನುಗ್ಗಿದ್ದರಿಂದ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ.

ಯಲ್ಲಾಪುರ ಅಂಕೋಲ ವ್ಯಾಪ್ತಿಯ ಪೊಲೀಸ್,ಕಂದಾಯ,ಅರಣ್ಯ,ಹೆಸ್ಕಾಂ ಮತ್ತಿತರ ಸಂಬಂಧಿಸಿದ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿ ಗಳು ಸ್ಥಳದಲ್ಲಿ ಹಾಜರಿದ್ದು ಪ್ರಯಾಣಿಕರ ಸುರಕ್ಷತೆಗೆ ಕ್ರಮ ಕೈಗೊಳ್ಳುತ್ತಿದ್ದಾರೆ.

ರಸ್ತೆ ಮೇಲೆ ನೀರು ಹರಿಯುತ್ತಿರುವುದು

ವಿಸ್ಮಯ ನ್ಯೂಸ್ ವಿಲಾಸ್ ನಾಯಕ್ ಅಂಕೋಲಾ


ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.


Back to top button