Follow Us On

Google News
Important
Trending

ಕುಮಟಾ ಶಿರಸಿ ರಸ್ತೆ ಸಂಚಾರ ತಾತ್ಕಾಲಿಕವಾಗಿ ಬಂದ್ : ರಸ್ತೆ ಮೇಲೆ ತುಂಬಿ ಹರಿಯುತ್ತಿರುವ ನೀರು

ಕುಮಟಾ: ಉತ್ತರಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ. ಪರಿಣಾಮ ಬಹುತೇಕ ಕಡೆ ಸಂಚಾರ ಅಸ್ತವ್ಯಸ್ತವಾಗಿದೆ. ಇದೀಗ ಕುಮಟಾ ಶಿರಸಿ ರಸ್ತೆ ಸಂಚಾರ ಕೂಡಾ ತಾತ್ಕಾಲಿಕವಾಗಿ ಬಂದ್ ಆಗಿದೆ. ಹೌದು, ಭಾರೀ ಮಳೆಯಿಂದಾಗಿ ಕತಗಾಲಿನ ಅಳಕೋಡ್ ಹತ್ತಿರ ರಸ್ತೆ ಮೇಲೆ ನೀರು ತುಂಬಿ ಹರಿಯುತ್ತಿರುವ ಹಿನ್ನಲೆಯಲ್ಲಿ ರಸ್ತೆ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಕುಮಟಾ

Back to top button