ಯಲ್ಲಾಪುರ: ತಾಲೂಕಿನ ಕಳಚೆ ಭಾಗದಲ್ಲಿ ನೆರೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಸಚಿವ ಶಿವರಾಮ್ ಹೆಬ್ಬಾರ್ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ, ಸಂತ್ರಸ್ತ ಕುಟುಂಬಸ್ಥರನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಆಲಿಸಿ ಸಾಂತ್ವನ ಹೇಳಿಸಿದರು. ಭೂ ಕುಸಿತದಿಂದ ಈ ಭಾಗದ ಹಲವಾರು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ . ಅಂತಹ ಗ್ರಾಮಗಳಿಗೆ ತಾತ್ಕಾಲಿಕವಾಗಿ ರಸ್ತೆಯನ್ನು ನಿರ್ಮಾಣ ಮಾಡಿ ಗ್ರಾಮಸ್ಥರಿಗೆ ಅಗತ್ಯ ವಸ್ತುಗಳ ಪೂರೈಕೆ ಮಾಡುವುದಕ್ಕೆ ಮತ್ತು ಅವರೊಂದಿಗೆ ಸಂಪರ್ಕ ಸಾಧಿಸಲು ಬೇಕಾಗಿರುವ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ಈ ವೇಳೆ ನೀಡಿದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತರಾದ ಆಕೃತಿ ಬನ್ಸಾಲ್, ತಹಶಿಲ್ದಾರರಾದ ಕೃಷ್ಣ ಕಾಮಕರ್, ಪ್ರಮುಖರಾದ ವಿಜಯ ಮಿರಾಶಿ, ಬಾಲಕೃಷ್ಣ ನಾಯಕ ಮುರಳಿ ಹೆಗಡೆ ಹಾಗೂ ಪಂಚಾಯತ ಸದಸ್ಯರು, ಗ್ರಾಮಸ್ಥರು ಸಂಬAಧಿಸಿದ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.
ವಿಸ್ಮಯ ನ್ಯೂಸ್, ಯಲ್ಲಾಪುರ