ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ನಾಳೆ 3,560 ಲಸಿಕೆ ಲಭ್ಯವಿದೆ. ಹೊನ್ನಾವರ ಮತ್ತು ಅಂಕೋಲಾದಲ್ಲಿ ನಾಳೆ ಯಾವುದೇ ಲಸಿಕೆ ಲಭ್ಯವಿಲ್ಲ.
ಭಟ್ಕಳ 90, ಹಳಿಯಾಳ 170, ಜೋಯ್ಡಾ 140, ಕಾರವಾರ 130,ಮುಂಡಗೋಡ 320, ಕುಮಟಾ 30, ಶಿರಸಿ 60, ಸಿದ್ದಾಪುರ 370,ಯಲ್ಲಾಪುರ 480, ದಾಂಡೇಲಿಯಲ್ಲಿ 730 ಲಸಿಕೆ ಲಭ್ಯವಿದೆ.
ಅಂಕೋಲಾ ಜುಲೈ 24: ತಾಲೂಕಿನಲ್ಲಿ ಶನಿವಾರ 6 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗುವುದರೊಂದಿಗೆ, ಒಟ್ಟು 62 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಸೋಂಕು ಮುಕ್ತರಾದ 8 ಜನರನ್ನು ಬಿಡುಗಡೆಗೊಳಿಸಲಾಗಿದೆ . ವಿವಿಧ ಆಸ್ಪತ್ರೆಗಳಲ್ಲಿ 5 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ಲಕ್ಷಣವುಳ್ಳ 57 ಜನರು ಹೋಂ ಐಸೋಲೇಶನ್ ನಲ್ಲಿದ್ದಾರೆ.
ಕೋವಿಡ್ ಲಸಿಕೆ ಪೂರೈಕೆ ವ್ಯತ್ಯಯ , ಇನ್ನಿತರ ಕಾರಣಗಳಿಂದ ಜುಲೈ 25ರ ರವಿವಾರ ತಾಲೂಕಿನ ಯಾವುದೇ ಭಾಗದಲ್ಲಿ ವ್ಯಾಕ್ಸಿನೇಷನ್ ನಡೆಸಲಾಗುತ್ತಿಲ್ಲ ಎಂದು ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ
ಇಂದಿನ ಪ್ರಮುಖ ಸುದ್ದಿಗಳ ಲಿಂಕ್ ಇಲ್ಲಿದೆ
- ಅಂಕೋಲಾ ಪುರಸಭೆಯ ವಾರ್ಡ್ ನಂ 14ಕ್ಕೆ ನವೆಂಬರ್ 23 ರಂದು ಉಪಚುನಾವಣೆ
- ರಸ್ತೆಗೆ ಅಡ್ಡಲಾಗಿ ಬಂದ ದನ ತಪ್ಪಿಸಲು ಹೋಗಿ ಅಪಘಾತ: ಬೈಕ್ ಸವಾರ ಸಾವು
- ಗ್ರಾಹಕರಿಗೆ ಸಹಾಯ ಮಾಡುವ ನೆಪದಲ್ಲಿ ಎಟಿಎಂ ಕಾರ್ಡ್ ಬದಲಾಯಿಸುತ್ತಿದ್ದ ನಯವಂಚಕ : ಕೊನೆಗೂ ಖಾಕಿ ಬಲೆಗೆ ಬಿದ್ದ ಚಾಲಾಕಿ ?
- ಮುರ್ಡೇಶ್ವರದಲ್ಲಿ ಮೂರುದಿನಗಳ ವಿಶ್ವ ಮೀನುಗಾರಿಕೆ ದಿನಾಚರಣೆಗೆ ಸಿದ್ಧತೆ
- ಕುಮಟಾ ಪಟ್ಟಣದಲ್ಲಿ ಪ್ರಪ್ರಥಮ ಬಾರಿಗೆ ಅದ್ಧೂರಿ ಯಕ್ಷಗಾನ ಶುಭಲಕ್ಷಣ: ಹಳೆಬೇರು, ಹೊಸ ಚಿಗುರಿನ ಸಮ್ಮಿಲನ, ಅನುಭವಿ ಮೇಳದೊಂದಿಗೆ ಅಪೂರ್ವ ಕಲಾವಿದರ ಮಿಲನ
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..