Follow Us On

Google News
Uttara Kannada
Trending

ಎರಡು ಬೈಕ್ ನಡುವೆ ಡಿಕ್ಕಿ: ಮೂವರು ಗಂಭೀರ ಗಾಯ

ನಡು ರಸ್ತೆಯಲ್ಲಿ ಬಿದ್ದ ಗಾಯಾಳುಗಳನ್ನು ಉಪಚರಿಸಿದ ಸ್ಥಳೀಯರು

ಕುಮಟಾ: ಹಿರೇಗುತ್ತಿಯಲ್ಲಿ ಬೈಕ್ ಮತ್ತು ಬೈಕ್ ನಡುವೆ ಅಪಘಾತವಾಗಿದ್ದು, ಮೂವರು ಗಾಯಗೊಂಡ ಘಟನೆ ನಡೆದಿದೆ. ಸ್ಕೂಟಿ ಸವಾರ , ಯಾವುದೇ ಸಿಗ್ನಲ್ ನೀಡದೆ, ಸಡನ್ ಆಗಿ ತಿರುಗಿಸಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಗಾಯಾಳುಗಳನ್ನು ರಾಜೇಶ್ ನಾಯ್ಕ, ಆತನ ಪತ್ನಿ ಮತ್ತು ರಾಮಾ ಹರಿಕಾಂತ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಡಿಕ್ಕಿಯ ರಭಸದಿಂದಾಗಿ ಎರಡು ಬೈಕ್ ನಲ್ಲಿದ್ದ ಮೂವರು ನಡುರಸ್ತೆಯಲ್ಲೇ ಕೆಳಕ್ಕೆ ಬಿದ್ದಿದ್ದರು. ಈ ವೇಳೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು, ಗಾಯಾಗಳನ್ನು ಉಪಚರಿಸಿದ್ದಾರೆ. ಅಲ್ಲದೆ, ಆಂಬುಲೆನ್ಸ್ ಗೆ ಮಾಹಿತಿ ನೀಡಿದ್ದು, ಆಸ್ಪತ್ರೆಗೆ ಸೇರಿಸುವಲ್ಲಿ ಸಹಕರಿಸಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಕುಮಟಾ

Back to top button