ಸೆಲ್ಫಿ ಹುಚ್ಚು ಜೀವಕ್ಕೆ ತಂದಿತ್ತು ಕುತ್ತು: ಫೋಟೋ ತೆಗೆಯಲು ಹೋಗಿ ಕಾಲುಜಾರಿ ಸಮುದ್ರದಲ್ಲಿ ಬಿದ್ದ: ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದವನ ರಕ್ಷಣೆ

ಗೋಕರ್ಣ: ಇತ್ತಿಚೆಗೆ ಪ್ರವಾಸಕ್ಕೆ ಬರುವ ಪ್ರವಾಸಿಗರು, ಎಚ್ಚರಿಕೆಯನ್ನು ಮೀರಿ ನೀರಿನಲ್ಲಿ ಮೋಜು ಮಸ್ತಿ ಮಾಡಲು ಹೋಗಿ, ಪ್ರಾಣಕ್ಕೆ ಅಪಾಯ ತಂದಿಕೊಳ್ಳುತ್ತಿರುವ ಪ್ರಕರಣ ಹೆಚ್ಚುತ್ತಿದೆ. ಇದೀಗ ಇಂತಹದೇ ಪ್ರಕರಣ ಗೋಕರ್ಣದಲ್ಲಿ ಕುಡ್ಲೆ ಬೀಚ್ ನಲ್ಲಿ ನಡೆದಿದೆ.

ಪ್ರವಾಸಕ್ಕೆ ಬಂದ ಯುವಕನೊಬ್ಬ ಬೀಚ್ ನಲ್ಲಿ ಸೆಲ್ಪಿ ತೆಗೆದುಕೊಳ್ಳಲು ಹೋಗಿ, ಆಕಸ್ಮಿಕವಾಗಿ ಕಾಲುಜಾರಿ ನೀರಿನಲ್ಲಿ ಬಿದ್ದಿದ್ದಾನೆ. ಈ ವೇಳೆ ಸುಳಿಗೆ ಸಿಲುಕಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಈತನನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ.
ನೀರಿನಲ್ಲಿ ಬಿದ್ದು ಅಸ್ವಸ್ಥಗೊಂಡ ಯುವಕನನ್ನು ಆಂಧ್ರಪ್ರದೇಶದ ಪ್ರಸಾದ್ ಎಂದು ಗುರುತಿಸಲಾಗಿದೆ. ಈಗ ಕುಟುಂಬದವರೊoದಿಗೆ ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದ ಎಂಬ ಮಾಹಿತಿ ಲಭಿಸಿದೆ. ಅಸ್ವಸ್ಥಗೊಂಡ ಯುವಕನನ್ನು ಪ್ರಥಮ ಚಿಕಿತ್ಸೆ ನೀಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದಿನ ಪ್ರಮುಖ ಸುದ್ದಿಗಳ ಲಿಂಕ್ ಇಲ್ಲಿದೆ:
- Job: ಪ್ರತಿಷ್ಠಿತ ಗೃಹೋಪಯೋಗಿ ಮಳಿಗೆಯಲ್ಲಿ ಉದ್ಯೋಗಾವಕಾಶ: ಇಂದೇ ಸಂಪರ್ಕಿಸಿ
- ಇಸ್ರೆಲ್ ನಲ್ಲಿ ಕೆಲಸ ಮಾಡುವ ಸುವರ್ಣಾವಕಾಶ: 1 ಲಕ್ಷದ 70 ಸಾವಿರ ಸಂಬಳ
- ಏಪ್ರಿಲ್ 12 ರಂದು ಬೀನಾ ವೈದ್ಯ ಅಕ್ಷರ ಪರ್ವ ಸ್ಕಾಲರ್ ಶಿಪ್ ಪ್ರವೇಶಾತಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಪಡೆಯುವ ಸುವರ್ಣಾವಕಾಶ
- ಭಟ್ಕಳದ ಬೈಲೂರಿನಲ್ಲಿ ವಾತ್ಸಲ್ಯ ಮನೆ ಹಸ್ತಾಂತರ: ಸಂಸ್ಥೆಯ ಸಮಾಜಮುಖಿ ಕೆಲಸಕ್ಕೆ ಮೆಚ್ಚುಗೆ
- ಬೇಸಿಗೆ ರಜೆ ನಿಮಿತ್ತ 20 ದಿನಗಳ ಸಂಗೀತ ಸಂಸ್ಕಾರ ಶಿಬಿರ
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..
ವಿಸ್ಮಯ ನ್ಯೂಸ್, ಗೋಕರ್ಣ