Follow Us On

WhatsApp Group
Important
Trending

ಮುಖ್ಯಮಂತ್ರಿ ಬೆಂಗಾವಲು ಕಾರಿಗೆ ಡಿಕ್ಕಿ ಹೊಡೆದ ಶಿವರಾಮ್ ಹೆಬ್ಬಾರ್ ವಾಹನ : ಬೆಂಗಾವಲು ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ

ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರು ಪ್ರಯಾಣಿಸುತ್ತಿದ್ದ ವಾಹನವು ಸಿಎಂ ಬಸವರಾಜ್ ಬೊಮ್ಮಾಯಿ ಅವರ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಹುಬ್ಬಳ್ಳಿ ಏರ್‌ಫೋರ್ಟ್ನಲ್ಲಿ ನಡೆದಿದೆ. ಈ ವೇಳೆ ಬೆಂಗಾವಲು ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.

ಅಪಘಾತದ ವೇಳೆ ಶಿವರಾಮ್ ಹೆಬ್ಬಾರ್ ಕಾರಿನಲ್ಲಿ ಇಲ್ಲವಾಗಿತ್ತು ಎಂಬ ಮಾಹಿತಿ ಲಭಿಸಿದೆ. ಸಿಎಂ ಬೊಮ್ಮಾಯಿ ಅವರು ಹುಬ್ಬಳ್ಳಿಯಿಂದ ಯಲ್ಲಾಪುರಕ್ಕೆ ಬರುವ ವೇಳೆ ಈ ಘಟನೆ ನಡೆದಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button