18 ಸಿಲೆಂಡರ್ ಕದ್ದಿದ್ದ ಆರೋಪಿಗಳು ಅಂದರ್: ಶೀಘ್ರ ಕಾರ್ಯಾಚರಣೆ ನಡೆಸಿದ ಪೊಲೀಸರು

ಸಿದ್ದಾಪುರ: ಜುಲೈ 27 ರಂದು ಇಲ್ಲಿನ ಇಂಡೇನ್ ಗ್ಯಾಸ್ ಏಜೆನ್ಸಿಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಶೀಘ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಎರಡೇ ದಿನಗಳಲ್ಲಿ ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ. ಬಂಧಿತರಿoದ 41 ಸಾವಿರ ಮೌಲ್ಯದ 18 ಖಾಲಿ ಸಿಲಿಂಡರ್ ಮತ್ತು ಕಳ್ಳತನಕ್ಕೆ ಬಳಸಿದ್ದ ಬೈಕನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಗಳು ಚಂದ್ರು ಮಲ್ಲೇಶಪ್ಪ ತಿಡ್ಡೇನವರ್(32) ಹಾಗೂ ಏಜೆನ್ಸಿಯ ಲಾರಿಚಾಲಕ ಬೇಡ್ಕಣಿಯ ಮುಕುಂದ ಹನುಮಂತ ಮಡಿವಾಳ(30) ಎಂದು ತಿಳಿದುಬಂದಿದೆ. ಆರೋಪಿಗಳು ಪಟ್ಟಣದ ಇಂಡೇನ್ ಗ್ಯಾಸ್ ಏಜೆನ್ಸಿಯಿಂದ 18 ಖಾಲಿ ಸಿಲಿಂಡರ್ ಕಳ್ಳತನ ಮಾಡಿದ್ದರು.

ವಿಸ್ಮಯ ನ್ಯೂಸ್, ಸಿದ್ದಾಪುರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Exit mobile version