ನಿಧಾನವಾಗಿ ಜಿಲ್ಲೆಯಲ್ಲಿ ಕೋವಿಡ್ ವಾಕ್ಸಿನ್ ವಿತರಣೆ ವೇಗ ಪಡೆದುಕೊಳ್ಳುತ್ತಿದೆ. ಇದೀಗ ಮೊದಲೇ ಡೋಸ್ ನೀಡಲು ಕ್ರಮಕೈಗೊಳ್ಳಲಾಗಿದ್ದು, ಹೊನ್ನಾವರ, ಭಟ್ಕಳ, ಶಿರಸಿಯಲ್ಲೂ ನಾಳೆಯಿಂದ ಫಸ್ಟ್ ಡೋಸ್ ತೆಗೆದುಕೊಳ್ಳುವವರಿಗೆ ವಾಕ್ಸಿನೇಷನ್ ಆರಂಭವಾಗಲಿದೆ.
ಹೊನ್ನಾವರದಲ್ಲಿ ಎಲ್ಲೆಲ್ಲಿ?
ಹೊನ್ನಾವರ : ತಾಲ್ಲೂಕಿನಲ್ಲಿ ಸೋಮವಾರ ಒಟ್ಟು 2,500 ಕೋವಿಶೀಲ್ಡ್ ಲಭ್ಯವಿದೆ. ತಾಲೂಕಾ ಆಸ್ಪತ್ರೆಯಲ್ಲಿ-200, ಪಟ್ಟಣ ವ್ಯಾಪ್ತಿಯಲ್ಲಿ-400 ವಾಕ್ಸಿನ್ ಸಂಗ್ರಹವಿದೆ. ಅಲ್ಲದೆ ಗ್ರಾಮೀಣ ಪ್ರದೇಶವಾದ ಹಳದಿಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ- 200, ಕಡತೋಕಾ ಆರೋಗ್ಯ ಕೇಂದ್ರದಲ್ಲಿ-200, ಹೊಸಾಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ- 200, ಖರ್ವಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ- 200, ಡೋಸ್ ನೀಡಲಾಗುತ್ತಿದೆ. ©Copyright reserved by Vismaya tv
ಶಂಸಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ- 200, ಗೇರುಸೋಪ್ಪಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ-200, ಮಂಕಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ-300, ಸಾಲಕೋಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 400 ಜನರಿಗೆ ಲಸಿಕೆ ವಿತರಿಸಲು ನಿರ್ಧರಿಸಲಾಗಿದೆ. ಈ ಎಲ್ಲಾ ಕಡೆಗಳಲ್ಲಿ ಶೇಕಡಾ 50 ರಷ್ಟು ಪ್ರಥಮ ಡೋಸ್, ಶೇಕಡಾ 50 ರಷ್ಟು ಎರಡನೇ ಡೋಸ್ ನೀಡಲಾಗುತ್ತಿದೆ.
ಶಿರಸಿಯಲ್ಲಿ ಎಲ್ಲೆಲ್ಲಿ?
ಶಿರಸಿ: ತಾಲೂಕಿನಲ್ಲಿ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಮೊದಲೇ ಮತ್ತು ಎರಡನೇ ಡೋಸ್ ಲಸಿಕೆ ಲಭ್ಯವಿದ್ದು, ಸಾರ್ವಜನಿಕರು ಇದರ ಸದುಪಯಪಗ ಪಡೆದುಕೊಳ್ಳಬಹುದಾಗಿದೆ. @ವಿಸ್ಮಯ ನ್ಯೂಸ್. ದಾಸಕೊಪ್ಪದಲ್ಲಿ 300, ಬಿಸಲಕೊಪ್ಪ 300, ಸುಗಾವಿ 200, ಬನವಾಸಿ 200, ಹುಲೇಕಲ್, 300, ಹೆಗಡೆಕಟ್ಟ 300., ರೇವನಕಟ್ಟಾ 150, ವಿದ್ಯಾಧಿರಾಜ ಕಲ್ಯಾಣ ಮಂಟಪ 400, ಡಾ. ಬಿ ಆರ್ ಅಂಬೇಡ್ಕರ್ ಭವನ್ 400 ಡೋಸ್ ಕೋವಿಶೀಲ್ಡ್ ಲಸಿಕೆ ಲಭ್ಯವಿದೆ. ಉಂಚಳ್ಳಿಯಲ್ಲಿ 200, ಬನವಾಸಿಯಲ್ಲಿ 100, ಕಾನಗೋಡಿನಲ್ಲಿ 400 ಕೋವಾಕ್ಸಿನ್ ವಾಕ್ಸಿನ್ ಲಭ್ಯವಿದೆ.
ಸಿದ್ದಾಪುರದಲ್ಲಿ ಎಲ್ಲೆಲ್ಲಿ?
ಸಿದ್ದಾಪುರ: ತಾಲೂಕಿನಲ್ಲಿ ಸೋಮವಾರ ಒಟ್ಟು 1, 300 ಲಸಿಕೆ ಲಭ್ಯವಿದೆ. 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಆದ್ಯತೆ ಮೇರೆಗೆ ಮೊದಲನೇ ಹಾಗೂ ಎರಡನೇ ಡೋಸ್ ಲಸಿಕೆ ನೀಡಲಾಗುತ್ತದೆ. ಪ್ರಾಥಮಿಕ ಆರೋಗ್ಯ ಕೇಂದ್ರ ಕ್ಯಾದಗಿಯಲ್ಲಿ 200, ಪ್ರಾಥಮಿಕ ಆರೋಗ್ಯ ಕೇಂದ್ರ ಕಾನಸೂರಿನಲ್ಲಿ 200, ಪ್ರಾಥಮಿಕ ಆರೋಗ್ಯ ಕೇಂದ್ರ ಬಿಳಿಗಿಯಲ್ಲಿ 200, ಪ್ರಾಥಮಿಕ ಆರೋಗ್ಯ ಕೇಂದ್ರ ದೊಡ್ಮನೆಯಲ್ಲಿ 100, ಪ್ರಾಥಮಿಕ ಆರೋಗ್ಯ ಕೇಂದ್ರ ಕೊರ್ಲಕೈನಲ್ಲಿ 200, ಪ್ರಾಥಮಿಕ ಆರೋಗ್ಯ ಕೇಂದ್ರ ಕೋಲ್ ಸಿರ್ಸಿಯಲ್ಲಿ 200, ಹಿರಿಯ ಪ್ರಾಥಮಿಕ ಶಾಲೆ ಬಾಲಿಕೊಪ್ಪದಲ್ಲಿ 200 ಡೋಸ್ ನೀಡಲಾಗುತ್ತಿದ್ದು, ಆಸಕ್ತರು ಪ್ರಯೋಜನ ಪಡೆದುಕೊಳ್ಳುವಂತೆ ಕೋರಲಾಗಿದೆ.
ಇಂದಿನ ಪ್ರಮುಖ ಸುದ್ದಿಗಳು
- ಅಂಕೋಲಾ ಪುರಸಭೆಯ ವಾರ್ಡ್ ನಂ 14ಕ್ಕೆ ನವೆಂಬರ್ 23 ರಂದು ಉಪಚುನಾವಣೆ
- ರಸ್ತೆಗೆ ಅಡ್ಡಲಾಗಿ ಬಂದ ದನ ತಪ್ಪಿಸಲು ಹೋಗಿ ಅಪಘಾತ: ಬೈಕ್ ಸವಾರ ಸಾವು
- ಗ್ರಾಹಕರಿಗೆ ಸಹಾಯ ಮಾಡುವ ನೆಪದಲ್ಲಿ ಎಟಿಎಂ ಕಾರ್ಡ್ ಬದಲಾಯಿಸುತ್ತಿದ್ದ ನಯವಂಚಕ : ಕೊನೆಗೂ ಖಾಕಿ ಬಲೆಗೆ ಬಿದ್ದ ಚಾಲಾಕಿ ?
- ಮುರ್ಡೇಶ್ವರದಲ್ಲಿ ಮೂರುದಿನಗಳ ವಿಶ್ವ ಮೀನುಗಾರಿಕೆ ದಿನಾಚರಣೆಗೆ ಸಿದ್ಧತೆ
- ಕುಮಟಾ ಪಟ್ಟಣದಲ್ಲಿ ಪ್ರಪ್ರಥಮ ಬಾರಿಗೆ ಅದ್ಧೂರಿ ಯಕ್ಷಗಾನ ಶುಭಲಕ್ಷಣ: ಹಳೆಬೇರು, ಹೊಸ ಚಿಗುರಿನ ಸಮ್ಮಿಲನ, ಅನುಭವಿ ಮೇಳದೊಂದಿಗೆ ಅಪೂರ್ವ ಕಲಾವಿದರ ಮಿಲನ
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.