
ಹೊನ್ನಾವರ: ತಾಯಿಯ ಜೊತೆ ಬಟ್ಟೆ ತೊಳೆಯಲು ಬಂದಿದ್ದ ಒಂದೂವರೆ ವರ್ಷದ ಪುಟಾಣಿ ಆಕಸ್ಮಿಕವಾಗಿ ಹೊಳೆಯಲ್ಲಿ ಬಿದ್ದು ನೀರುಪಾಲಾಗಿದ್ದಾಳೆ. ಈ ಧಾರುಣ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ನಡೆದಿದೆ.
ನದಿಯ ಪಕ್ಕದಲ್ಲಿ ತಾಯಿಬಟ್ಟೆ ತೊಳೆಯುತ್ತಿರುವಾಗ ಪಕ್ಕದಲ್ಲಿಯೇ ಆಟವಾಡುತ್ತಿದ್ದ ಮಗು ಆಕಸ್ಮಿಕವಾಗಿ ನೀರಲ್ಲಿ ಬಿದ್ದು ಮೃತಪಟ್ಟಿದೆ.ಮಗುವಿನ ಶವ ಇನ್ನೂ ಪತ್ತೆಯಾಗಿಲ್ಲವಾಗಿದ್ದು, ಹುಡುಕಾಟ ಮುಂದುವರಿದಿದೆ.
ಕಾರ್ತಿಕ ರಮೇಶ ನಾಯ್ಕ ಎಂಬ ಮಗುವೇ ಗುಂಡಬಾಳಾ ನದಿ ಪಾಲಾದ ದುರ್ದೈವಿ. ಸ್ಥಳಕ್ಕಾಗಮಿಸಿದ ಪೊಲೀಸರು ಶೋದಕಾರ್ಯ ಆರಂಭಿಸಿದ್ದಾರೆ. ಮಗುವಿನ ದೇಹದ ಹುಡುಕಾಟದಲ್ಲಿ ತೊಡಗಿದ್ದಾರೆ.

ವಿಸ್ಮಯ ನ್ಯೂಸ್ ಶ್ರೀಧರ್ ನಾಯ್ಕ ಹೊನ್ನಾವರ
- ಅಕ್ಕನ ಅಂತಿಮ ಕಾರ್ಯ ಮುಗಿಸಿಕೊಂಡು ಮನೆಗೆ ವಾಪಸಾಗುತ್ತಿದ್ದ ತಮ್ಮನ ದುರ್ಮರಣ: ಏನಾಯ್ತು ನೋಡಿ?
- ಕೇಣಿ ವಾಣಿಜ್ಯ ಬಂದರು ವಿರೋಧಿ ಹೋರಾಟ ಸಮಿತಿಯಿಂದ ಮಹತ್ವದ ಹೇಳಿಕೆ : ಮೀನುಗಾರಿಕಾ ಮಂತ್ರಿಯಾಗಿರುವ ಜಿಲ್ಲಾ ಉಸ್ತುವಾರಿ ಸಚಿವರೇ ಖುದ್ದಾಗಿ ಬಂದು ಅಹವಾಲು ಆಲಿಸಲು ಆಗ್ರಹ
- ರೈತರಿಗೆ ಬೆಳೆವಿಮೆ ಕೊಡಿ: ಕಂಪೆನಿಗೆ ಕೇಂದ್ರದ ಖಡಕ್ ಆದೇಶ
- ಗೋವಿಂದಮೂರ್ತಿ ದೇವರ ವರ್ಧಂತಿ: ಗಮನಸೆಳೆದ “ಶ್ರೀನಿವಾಸ ಕಲ್ಯಾಣ” ಪೌರಾಣಿಕ ನಾಟಕ
- ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದ ನಾಗರಹಾವು : ಕುಟುಂಬಸ್ಥರು, ಅಕ್ಕಪಕ್ಕದ ಮನೆಯವರಲ್ಲಿ ಆತಂಕ
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.
