Follow Us On

WhatsApp Group
Important
Trending

ಲಸಿಕೆಗಾಗಿ ಮುಗಿಬಿದ್ದ ಸಾರ್ವಜನಿಕರು: ಪುರಭವನದಲ್ಲಿ ಕ್ಯೂ ಹೇಗಿದೆ ನೋಡಿ? ರಸ್ತೆಯುದ್ದಕ್ಕೂ ಚಾಚಿದ ಬೃಹತ್ ಸರತಿ ಸಾಲು

ಕುಮಟಾ: ಜಿಲ್ಲೆಯಲ್ಲಿ ಪೂರೈಕೆಯಾಗುವ ಕೋವಿಡ್ ಲಸಿಕೆಯಲ್ಲಿ 50 % 2ನೇ ಡೋಸ್ ಗೆ ಮೀಸಲಿಟ್ಟು ಲಸಿಕೆ ಲಭ್ಯತೆಯ ಆಧಾರದ ಮೆಲೆ 18 ವರ್ಷ ಮೇಲ್ಪಟ್ಟ ಎಲ್ಲಾ ವಯೋಮಾನದವರಿಗೆ 1 ನೇ ಡೋಸ್ ಲಸಿಕಾಕರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದೀಗ 18 ವರ್ಷ ಮೇಲ್ಪಟ್ಟ ಎಲ್ಲಾ ವಯೋಮಾನದವರಿಗೆ 1 ನೇ ಡೋಸ್ ಲಸಿಕಾಕರಣ ಆರಂಭವಾದ ಬೆನ್ನಲ್ಲೆ, ಬಹುತೇಕ ಎಲ್ಲಾ ಕೇಂದ್ರಗಳಲ್ಲಿ ಅಪಾರ ಜನಸಂದಣಿಯೇ ನೆರೆದಿದೆ.

ಅದರಲ್ಲೂ ಕುಮಟಾ ಪುರಭವನದ ಕಿತ್ತೂರು ರಾಣಿ ಚೆನ್ನಮ್ಮಪಾರ್ಕ್ ನಲ್ಲಿ ಕೋವಾಕ್ಸಿನ್ 700 ಡೋಸ್ ಲಭ್ಯವಿದ್ದು, ಬೆಳ್ಳಂಬೆಳಿಗ್ಗೆಯೇ ಅಪಾರ ಸಂಖ್ಯೆಯ ಜನರು ಇಲ್ಲಿಗೆ ಆಗಮಿಸಿದ್ದಾರೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ದೊಡ್ಡ ಕ್ಯೂ, ರಸ್ತೆಯುದ್ದಕ್ಕೂ ಚಾಚಿದೆ. ಈ ಸರತಿ ಸಾಲು ದೊಡ್ಡದಾಗುತ್ತಲೇ ಇದೆ..

ವಿಸ್ಮಯ ನ್ಯೂಸ್, ಕುಮಟಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button