Follow Us On

WhatsApp Group
Important
Trending

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಶಿವರಾಮ್ ಹೆಬ್ಬಾರ್ ಪರ ಬ್ಯಾಟ್ ಬೀಸಿದ ಶಾಸಕ ಸುನೀಲ್ ನಾಯ್ಕ

ಹೊನ್ನಾವರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ . ನನ್ನ ಆಗ್ರಹ ಶಿವರಾಮ ಹೆಬ್ಬಾರ ಅವರನ್ನೇ ಉಸ್ತುವಾರಿ ಸಚಿವರಾಗಿ ಮಾಡಬೇಕು ಎಂದು ಭಟ್ಕಳ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ ಆಗ್ರಹಿಸಿದ್ದಾರೆ.

ಹೊನ್ನಾವರ ತಾಲೂಕಿನ ಹಡಿನಬಾಳದಲ್ಲಿ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ತೆರಳುವ ಸಂದರ್ಭದಲ್ಲಿ ಮಾದ್ಯಮದವರ ಪ್ರಶ್ನೆಗೆ ಅವರು ಉತ್ತರಿಸಿದರು. ಸಚಿವ ಸಂಪುಟ ವಿಸ್ತರಣೆ ನಡೆಯುತ್ತಿದೆ. ನೀವು ಸಚಿವ ಸ್ಥಾನದ ಆಕಾಂಕ್ಷಿಗಳೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿ ನಾನು ಆಕಾಂಕ್ಷಿ ಅಲ್ಲ. ಪಕ್ಷ ಅಧಿಕಾರ ಬರಲು ಸಹಕರಿಸಿದ ಶಿವರಾಮ ಹೆಬ್ಬಾರ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾಗಬೇಕು ಎನ್ನುವುದು ನನ್ನ ಆಗ್ರಹ ಎಂದರು.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button