ಮತ್ತೆ ಮಳೆಯ ಮುನ್ಸೂಚನೆ: ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ: ನೆರೆಸಂತ್ರಸ್ತರಲ್ಲಿ ಆತಂಕದ ಕಾರ್ಮೋಡ

ಬೆಂಗಳೂರು: ಈಗಾಗಲೇ ಮಳೆ ಜಿಲ್ಲೆಯಲ್ಲಿ ಸಾಕಷ್ಟು ಅವಾಂತರಗಳನ್ನು, ಅನಾಹುತಗಳನ್ನು ಸೃಷ್ಟಿಮಾಡಿದೆ. ಹಲವು ಜನರು ಸಂತ್ರಸ್ತರಾಗಿದ್ದಾರೆ. ಇದರ ಬೆನ್ನಲ್ಲೆ, ಮತ್ತೆ ಮಳೆ ಮುನ್ಸೂಚನೆ ದೊರೆತಿರುವುದು ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ. ಆಗಸ್ಟ್ 5 ರಿಂದ ರಾಜ್ಯ ಹಲವು ಜಿಲ್ಲೆಗಳಲ್ಲಿ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಅದರಲ್ಲೂ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಜಿಲ್ಲೆಗಳಲ್ಲಿ ಆಗಸ್ಟ್ 5 ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಗಾಳಿ ಸಹಿತ ಮಳೆಯ ನಿರೀಕ್ಷೆಯಿರುವುದರಿಂದ ಆರೆಂಜ್ ಅಲರ್ಟ್ ಘೋಷಿಸಿ, ಮುನ್ಸೂಚನೆ ನೀಡಲಾಗಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್
- ಗಮನಸೆಳೆಯುತ್ತಿದೆ ಅಂಕೋಲಾದ ಶ್ರೀ ಸಿಗಂಧೂರೇಶ್ವರಿ ಟೆಕ್ಸ್ ಟೈಲ್ : 200 ರಿಂದ ಹಿಡಿದು 8 ಸಾವಿರ ಮೌಲ್ಯದ ವಿವಿಧ ಬಗೆ ಬಗೆಯ ಸೀರೆಗಳು
- ಕರಾವಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿ ಸಾವು
- SSLC ಯಲ್ಲಿ ಸಾಧನೆ ಮಾಡಿದ ರೈತ ಕುಟುಂಬದ ಕನ್ನಡದ ಕುವರಿಗೆ ಇಂಜಿನೀಯರ್ ಆಗೋ ಕನಸು: ಹೆಸರಿಗೆ ತಕ್ಕಂತೆ ಇದೆ ಗ್ರಾಮೀಣ ಭಾಗದ ಆದರ್ಶ ಪ್ರೌಢಶಾಲೆ
- ಯುದ್ಧ ಸಿದ್ಧತೆ ಹಿನ್ನಲೆ: ಉಪವಾಸ ಸತ್ಯಾಗ್ರಹ ಮುಂದಕ್ಕೆ
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.