ಪ್ರಮಾಣ ವಚನ ಸ್ವೀಕರಿಸುವ 29 ಶಾಸಕರ ಲಿಸ್ಟ್ ಇಲ್ಲಿದೆ ನೋಡಿ? ಇಂದೇ ರಾಜಭವನದಲ್ಲಿ ಪ್ರಮಾಣವಚನ ಸ್ವೀಕಾರ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ಸೇರುವ ಶಾಸಕರ ಪಟ್ಟಿ ಅಂತಿಮಗೊoಡಿದೆ. 29 ಮಂದಿಯ ಹೆಸರುವುಳ್ಳ ಪಟ್ಟಿ ಅಧಿಕೃತವಾಗಿದ್ದು, ಇಂದು ಮಾಧ್ಯಾಹ್ನ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ಪ್ರಮಾಣ ವಚನ ಸ್ವೀಕರಿಸುವ ಸಚಿವರ ಪಟ್ಟಿ ಈ ಕೆಳಗಿನಂತಿದೆ.
ಆರ್.ಅಶೋಕ್- ಪದ್ಮನಾಭ ನಗರ
ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ
ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ
ಬಿಸಿ ಪಾಟೀಲ್ – ಹಿರೇಕೇರೂರು
ಬಿ.ಶ್ರೀ ರಾಮುಲು- ಮೊಳಕಾಲುಮ್ಮೂರು
ಉಮೇಶ್ ಕತ್ತಿ- ಹುಕ್ಕೇರಿ
ಎಸ್.ಟಿ.ಸೋಮಶೇಖರ್- ಯಶವಂತಪುರ
ಬೈರತಿ ಬಸವರಾಜ – ಕೆ ಆರ್ ಪುರಂ
ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ
ಮುರುಗೇಶ್ ನಿರಾಣಿ – ಬಿಳಿಗಿ
ಶಿವರಾಂ ಹೆಬ್ಬಾರ್- ಯಲ್ಲಾಪುರ
ಶಶಿಕಲಾ ಜೊಲ್ಲೆ- ನಿಪ್ಪಾಣಿ
ಕೆಸಿ ನಾರಾಯಣ್ ಗೌಡ – ಕೆಆರ್ ಪೇಟೆ
ಸುನೀಲ್ ಕುಮಾರ್ – ಕಾರ್ಕಳ
ಅರಗ ಜ್ಞಾನೇಂದ್ರ – ತೀರ್ಥ ಹಳ್ಳಿ
ಗೋವಿಂದ ಕಾರಜೋಳ-ಮುಧೋಳ
ಮುನಿರತ್ನ- ಆರ್ ಆರ್ ನಗರ
ಎಂ.ಟಿ.ಬಿ ನಾಗರಾಜ್ – ಎಂ ಎಲ್ ಸಿ
ಗೋಪಾಲಯ್ಯ- ಮಹಾಲಕ್ಷ್ಮಿ ಲೇಔಟ್
ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ
ಹಾಲಪ್ಪ ಆಚಾರ್ – ಯಲ್ಬುರ್ಗ
ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ
ಕೋಟಾ ಶ್ರೀನಿವಾಸ ಪೂಜಾರಿ – ಎಂ ಎಲ್ ಸಿ
ಆನಂದ್ ಸಿಂಗ್ – ಹೊಸಪೇಟೆ
ಸಿ ಸಿ ಪಾಟೀಲ್ – ನರಗುಂದ
ಬಿಸಿ ನಾಗೇಶ್ – ತಿಪಟೂರು
ಪ್ರಭು ಚೌವ್ಹಾಣ್ – ಔರಾದ್
ವಿ ಸೋಮಣ್ಣ – ಗೋವಿಂದ್ ರಾಜನಗರ
ಎಸ್ ಅಂಗಾರ-ಸುಳ್ಯ
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್
ಪ್ರಮುಖ ಸುದ್ದಿಗಳು
- ಶಾಲಾ ಅಡುಗೆ ಸಿಬ್ಬಂದಿ ನೀರು ತರಲು ಹೋದಾಗ ಕಂಡಿದ್ದೇನು ? ಬಾವಿಯ ಗಡಗಡೆಗೆ ಕಟ್ಟಿದ್ದ ಹಗ್ಗದ ಇನ್ನೊಂದು ತುದಿಯಲ್ಲಿ ನೇತಾಡುತ್ತಿತ್ತು ಮೃತದೇಹ
- ತಾಯಿ ಬಳಿ ಮಾರುಕಟ್ಟೆಗೆ ಹೋಗಿ ಬರುತ್ತೇನೆಂದು ಹೋದವನು ಸಾವಿಗೆ ಶರಣು
- ಜಾತ್ರೆಯಲ್ಲಿ ಭಕ್ತರ ಮೇಲೆ ಹರಿದ ಕಾರು: ಯುವತಿ ಸಾವು, 9 ಮಂದಿಗೆ ಗಾಯ
- ಮಿರ್ಜಾನಿನ ಆದಿಚುಂಚನಗಿರಿ ಇಂಡಿಪೆಂಡೆಂಟ್ ಪಿಯು ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರವೇಶ ದಾಖಲಾತಿ ಪರೀಕ್ಷೆ
- ಶಾಲಾ ಮಕ್ಕಳ ಕಾರ್ಯಕ್ರಮ ನೋಡಿ ಬರಲು ಹೋದವ ರೈಲು ಬಡಿದು ದುರ್ಮರಣ