Important
Trending

ಉತ್ತರಕನ್ನಡದಲ್ಲಿ ವೀಕೆಂಡ್ ಕರ್ಪ್ಯೂ ಜಾರಿ ಬಗ್ಗೆ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದೇನು ನೋಡಿ?

ಕಾರವಾರ: ಸದ್ಯದ ಮಟ್ಟಿಗೆ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣದಲ್ಲಿದೆ. ಈಗಾಗಲೇ ಶೇಕಡಾವಾರು ಕೋವಿಡ್ ಪಾಸಿಟಿವಿಟಿ ದರದ ಆಧಾರದಲ್ಲಿ ಗಡಿ ಜಿಲ್ಲೆಗಳಲ್ಲಿ ನೈಟ್ ಕರ್ಪ್ಯೂ ಹಾಗು ವಾರಾಂತ್ಯದ ಕರ್ಪ್ಯೂಗೆ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇಕಡಾ 1ರ ಆಸುಪಾಸಿನಲ್ಲಿದೆ . ಈ ಕಾರಣದಿಂದ ಜಿಲ್ಲೆಯಲ್ಲಿ ಸದ್ಯಕ್ಕೆ ವಾರಾಂತ್ಯದ ಕರ್ಪ್ಯೂ ಜಾರಿಗೊಳಿಸುವ ಅಗತ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

ಇದೇ ವೇಳೆ ಉತ್ತರಕನ್ನಡ ಜಿಲ್ಲೆಯಲ್ಲಿ ರವಿವಾರ ಶೇಕಡ 1.11 ರಷ್ಟು ಪಾಸಿಟಿವಿಟಿ ಪ್ರಮಾಣ ದಾಖಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಕಳೆದ ಎರಡು ದಿನದ ವರದಿ ಗಮನಿಸಿದಾಗ ಶನಿವಾರ ಶೇಕಡ 1.13 ಹಾಗೂ ಶುಕ್ರವಾರ ಶೇಕಡ 1.23 ಪಾಸಿಟಿವಿಟಿ ದರ ಇತ್ತು.

ವಿಸ್ಮಯ ನ್ಯೂಸ್, ಕಾರವಾರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Back to top button