ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು: ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಿಂದ ಹಾರಿ ಜೀವ ಉಳಿಸಿಕೊಂಡ ಚಾಲಕ

ಭಟ್ಕಳ: ತಾಲೂಕಿನ ಬೈಲೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಚಲಿಸುತ್ತಿದ್ದ ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದೆ. ಭಟ್ಕಳದಿಂದ ಹೊನ್ನಾವರಕ್ಕೆ ತೆರಳುವಾಗ ಕಾರಿನ ಮುಂಬಾಗದಲ್ಲಿರುವ ಬ್ಯಾಟರಿ ಶಾರ್ಟ್ ಸರ್ಕಿಟ್ ನಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಎಲ್.ಪಿ.ಜಿ ಅಳವಡಿಸಿದ ಕಾರು ಇದಾಗಿದ್ದು, ಕಾರಿನ ಮುಂಬಾಗ ಬೆಂಕಿ ಕಾಣಿಸಿಕೊಳ್ಳುತ್ತಿದಂತೆ ತಕ್ಷಣಕ್ಕೆ ಚಾಲಕ ಕಾರಿನಿಂದ ಇಳಿದು ಬಚಾವ್ ಆಗಿದ್ದಾರೆ.

ಸಕಾಲಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರಿoದ ಯಾವುದೇ ಸ್ಪೋಟ ಸಂಭವಿಲ್ಲ. ಹೊನ್ನಾವರ ತಾಲೂಕಿನ ಸಂತೋಷ ಜನಾರ್ಧನ ಆಚಾರಿ ಎನ್ನುವವರಿಗೆ ಸೇರಿದ ಕಾರು ಇದು ಎಂಬ ಮಾಹಿತಿ ಲಭಿಸಿದೆ.

ಕಾರು ಹೊತ್ತಿ ಉರಿಯುತ್ತಿರುವ ದೃಶ್ಯ

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Exit mobile version