Focus News
Trending

ಕಾಂಪ್ಲೆಕ್ಸ್ ಒಂದರ ಬಳಿ ಮಲಗಿದ್ದ ಸ್ಥಿತಿಯಲ್ಲಿಯೇ ಅಪರಿಚಿತ ವ್ಯಕ್ತಿ ಶವವಾಗಿ ಪತ್ತೆ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಹೊನ್ನಾವರ: ಇಲ್ಲಿನ ಶರಾವತಿ ವೃತ್ತದ ಸಮೀಪ ಸಾಯಿ ಕಾಂಪ್ಲೆಕ್ಸ್ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಈತನ ಗುರುತು ಪತ್ತೆಯಾಗಿಲ್ಲ. ತುಂಬಾ ಸಮಯದಿಂದ ಈತ ಮಲಗಿದ್ದಂತೆ ಕಂಡುಬoದಿದ್ದು, ಸಾವನ್ನಪ್ಪಿರುವ ಶಂಕೆ ಹಿನ್ನಲೆಯಲ್ಲಿ ಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷರ ಗಮನಕ್ಕೆ ಸಾರ್ವಜನಿಕರು ತಂದಿದ್ದರು.

108 ಕರೆ ಮಾಡಿದಾಗ ಸ್ಥಳಕ್ಕಾಗಮಿಸಿದ ಸಿಬ್ಬಂದಿಗಳು ವ್ಯಕ್ತಿ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಶವವನ್ನು ತಾಲೂಕು ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಹೊನ್ನಾವರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Back to top button