ಎಸ್‌ಎಸ್‌ಎಲ್‌ಸಿ ಫರೀಕ್ಷೆಗಳ ಫಲಿತಾಂಶ ಇಂದು ಪ್ರಕಟವಾಗಲಿದೆ. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಇಂದು ಮಧ್ಯಾಹ್ನ 3.30ಕ್ಕೆ ಸುದ್ದಿಗೋಷ್ಠಿ ನಿಗದಿಪಡಿಸಿದ್ದು, ನೂತನ ಶಿಕ್ಷಣ ಸಚಿವರು ಫಲಿತಾಂಶ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
ಕೋವಿಡ್ ಆತಂಕದಲ್ಲೂ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮವಹಿಸಿ ಶಿಕ್ಷಣ ಇಲಾಖೆ ಕಳೆದ ಜು. 19 ಮತ್ತು 22 ರಂದು SSLC ಪರೀಕ್ಷೆಯನ್ನು ನಡೆಸಿತ್ತು. ಬಹು ಆಯ್ಕೆಯ ಉತ್ತರ ಗಳೊಂದಿಗೆ ಸರಳವಾಗಿ 40 ಅಂಕಗಳಿಗೆ ಪರೀಕ್ಷೆ ನಡೆಸಲಾಗಿತ್ತು.
ಈ ಕೆಳಗಿನ ವೆಬ್‌ಸೈಟ್‌ಗೆ ಭೇಟಿ ನೀಡಿ ಫಲಿತಾಂಶ ವೀಕ್ಷಿಸಬಹುದು
ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ಜಾಲತಾಣ, sslc.karnataka.gov.in, kseeb.kar.nic.in ಅಥವಾ karresults.nic.in ನಲ್ಲಿ ಪ್ರಕಟಗೊಳ್ಳಲಿದೆ. ಈ ಜಾಲತಾಣಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳು ನೋಂದಣಿ ಸಂಖ್ಯೆ ನಮೂಸಿದಿಸಿ ವೀಕ್ಷಿಸಬಹುದಾಗಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.