Focus News
Trending

ಕೋವಿಡ್ ಸೋಂಕು ನಿಯಂತ್ರಣ : ಮತ್ತಷ್ಟು ಬಿಗಿ ಕ್ರಮ: ಜಿಲ್ಲಾಧಿಕಾರಿಗಳ ಆದೇಶದಲ್ಲಿ ಏನಿದೆ‌ ನೋಡಿ?

ಕಾರವಾರ: ಕೋವಿಡ್ ಸೋಂಕು ಹರಡದಂತೆ ಎಲ್ಲೆಡೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಗಡಿ ಭಾಗದಲ್ಲಿ ಮಾತ್ರವಲ್ಲ , ಬಸ್ ಹಾಗೂ ರೈಲು ನಿಲ್ದಾಣದಲ್ಲಿ ಹೊರಗಿನಿಂದ ಬಂದವರ ಮಾಹಿತಿಯನ್ನು ಪಡೆದುಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತಿದ್ದು, ಪ್ರವಾಸಿಗರು ಸಹ ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕ್ರಮಕೈಗೊಳ್ಳಲಾಗಿದೆ.

ಗೋವಾದಿಂದ ಜಿಲ್ಲೆಗೆ ಆಗಮಿಸುವವರಿಗೆ 72 ಗಂಟೆಯೊಳಗಿನ ಕೋವಿಡ್ ನೆಗೆಟಿವ್ ರಿಪೋರ್ಟ್ ಅಥವಾ ಎರಡು ಡೋಸ್ ಕೋವಿಡ್ ಲಸಿಕೆ ಕಡ್ಡಾಯ ಮಾಡಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಈಗಾಗಲೇ ಜಿಲ್ಲೆಯ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಎಲ್ಲ ರೀತಿಯ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಮದುವೆ ಕಾರ್ಯಗಳಿಗೆ ನಿಗದಿತ 50 ಮಂದಿಗೆ ಮಾತ್ರ ಅವಕಾಶವಿದ್ದು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ.

ವಿಸ್ಮಯ ನ್ಯೂಸ್ ಕಾರವಾರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

Back to top button