Follow Us On

WhatsApp Group
Focus News
Trending

ಉತ್ತರಕನ್ನಡದಲ್ಲಿ ಮತ್ತೆ ಏರಿಕೆ ಕಂಡ ಕೋವಿಡ್: ಇಂದು ಎಲ್ಲೆಲ್ಲಿ ಎಷ್ಟು ಕೇಸ್ ದಾಖಲಾಗಿದೆ ನೋಡಿ?

ಕಾರವಾರ: ಉತ್ತರಕನ್ನಡದಲ್ಲಿ ಇಂದು 83 ಕೋವಿಡ್ ಕೇಸ್ ದಾಖಲಾಗಿದೆ. ಕಾರವಾರ ,21, ಅಂಕೋಲಾ 8, ಕುಮಟಾ 16, ಹೊನ್ನಾವರ 15, ಭಟ್ಕಳ 1, ಶಿರಸಿ 12, ಸಿದ್ದಾಪುರ 4, ಯಲ್ಲಾಪುರ 2, ಮುಂಡಗೋಡ 3, ಜೋಯ್ಡ 1ಕೇಸ್ ದೃಢಪಟ್ಟಿದೆ.

ಜಿಲ್ಲೆಯಲ್ಲಿಂದು ಇಬ್ಬರ ಸಾವಾಗಿದೆ.ಕಾರವಾರದಲ್ಲಿ ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 745ಕ್ಕೆ ಏರಿಕೆಯಾಗಿದೆ. ವಿವಿಧ ಆಸ್ಪತ್ರೆಯಿಂದ‌ 52 ಮಂದಿ‌ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ಅಂಕೋಲಾದಲ್ಲಿ 6 ಹೊಸ ಪಾಸಿಟಿವ್ ಕೇಸ್| 422 ಕೋವಿಡ್ ಲಸಿಕೆ ನೀಡಿಕೆ

ಅಂಕೋಲಾ ಅ 11: ತಾಲೂಕಿನಲ್ಲಿ 7 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.ಸೋಂಕು ಮುಕ್ತರಾದ 5 ಜನರನ್ನು ಬಿಡುಗಡೆಗೊಳಿಸಲಾಗಿದ್ದು, 53 ಸಕ್ರಿಯ ಪ್ರಕರಣಗಳಿವೆ.

ವಿವಿಧ ಆಸ್ಪತ್ರೆಗಳಲ್ಲಿ 21 ಸೋಂಕಿತರು ಚಿಕಿತ್ಸೆಗೊಳಪಟ್ಟಿದ್ದು,ಸೋಂಕು ಲಕ್ಷಣವುಳ್ಳ 32 ಜನರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಆರಂಭದಿಂದ ಈವರೆಗೆ ತಾಲೂಕಿನಲ್ಲಿ 3487ಸೋಂಕು ಪ್ರಕರಣಗಳು ವರದಿಯಾಗಿದ್ದು ಒಟ್ಟೂ 67 ಸಾವಿನ ಪ್ರಕರಣಗಳು ಸಂಭವಿಸಿವೆ.ಪಟ್ಟಣದ ಸ್ವಾತಂತ್ರ್ಯ ಸ್ಮಾರಕ ಸಭಾಭವನದಲ್ಲಿ ಇಂದು 422 ಕೋವಿಶೀಲ್ಡ್ ಲಸಿಕೆ ನೀಡಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್ ಕಾರವಾರ ಮತ್ತು ವಿಲಾಸ ನಾಯಕ ಅಂಕೋಲಾ

Back to top button