Focus News
Trending

ಸಾಮಾಜಿಕ ಜಾಲತಾಣದಲ್ಲಿ ಅಪ್ರಾಪ್ತ ಮಕ್ಕಳ ಅಶ್ಲೀಲ ವಿಡಿಯೋ ಅಪ್‌ಲೋಡ್: ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

ಕಾರವಾರ: ಸಾಮಾಜಿಕ ಜಾಲತಾಣದಲ್ಲಿ ಅಪ್ರಾಪ್ತ ಮಕ್ಕಳ ಅಶ್ಲೀಲ ವಿಡಿಯೋ ಅಪ್‌ಲೋಡ್ ಮಾಡಿದ ಪ್ರಕರಣಕ್ಕೆ ಸಂಬoಧಿಸಿದoತೆ ಅಂಕೋಲಾ ವ್ಯಕ್ತಿಯ ವಿರುದ್ಧ ಇಲ್ಲಿನ ಸಿಇಎನ್ ಅಪರಾಧ ವಿಭಾಗದಲ್ಲಿ ಪ್ರಕರಣ ದಾಖಲಾಗಿದೆ. ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅದನ್ನ ತಡೆಗಟ್ಟಲು ಸುಪ್ರೀಂ ಕೇಂದ್ರಕ್ಕೆ ಸೂಚನೆ ನೀಡಿದ್ದು, ಜಿಲ್ಲಾಡಳಿತ ಕೂಡಾ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಇಂತಹದೇ ಪ್ರಕರಣಗಳಿಗೆ ಸಂಬoಧಿಸಿ, ಜಿಲ್ಲೆಯಲ್ಲಿ ಈವರೆಗೆ ಆರು ಪ್ರಕರಣಗಳು ದಾಖಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಕಾರವಾರ

Back to top button