Important
Trending

ಶರಾವತಿ ನದಿ ತೀರದ ಜನರೇ ಗಮನಸಿ: ಪ್ರವಾಹದ ಮೂರನೇ ಹಾಗೂ ಅಂತಿಮ ಮುನ್ನೆಚ್ಚರಿಕೆಯ ಸೂಚನೆ

ಹೊನ್ನಾವರ: ಶರಾವತಿ ಯೋಜನೆಯ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳತ್ತಿದ್ದು, ಲಿಂಗನಮಕ್ಕಿ ಜಲಾಶಯಕ್ಕೆ ಹೇರಳವಾಗಿ ನೀರು ಹರಿದು ಬರುತ್ತಿದೆ. ಸತತವಾಗಿ ಬೀಳುತ್ತಿರುವ ಮಳೆಯಿಂದ ಜಲಾಶಯದ ನೀರಿನ ಮಟ್ಟ ಏಕಪ್ರಕಾರವಾಗಿ ಏರುತ್ತಿದೆ.

ಲಿಂಗನಮಕ್ಕಿ ಜಲಾಶಯದ ಗರಿಷ್ಟ ಮಟ್ಟವು 1819.00 ಅಡಿಗಳು ಮತ್ತು ಈಗಿನ ಜಲಾಶಯದ ಮಟ್ಟಿದ ದಿನಾಂಕ 120 2021 ರಂದು ಬೆಳಿಗ್ಗೆ 08.00 ಘಂಟೆಗೆ 1812,00 ಅಡಿಗಳಾಗಿರುತ್ತದೆ. ಈ ದಿನದ ಲಿಂಗನಮಕ್ಕಿ ಜಲಾಶಯದ ಒಳಹರಿವು ಸುಮಾರು 11,14 ಕ್ಯೂಸೆಕ್ಸ್ ಆಗಿರುತ್ತದೆ. ಇದೇ ರೀತಿ ಜಲಾಶಯಕ್ಕೆ ನೀರಿ ಒಳಹರಿದ್ದ ಮುಂದುವರೆದ ಪತ್ರದಲ್ಲಿ, ಜಲಾಶಯವು ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆ ಇರುತ್ತದೆ. ವಿಸ್ಮಯ ನ್ಯೂಸ್

‘ಲಿಂಗನಮಕ್ಕಿ ಅಣೆಕಟ್ಟಿನ ಸುರಕ್ಷತಾ ದೃಷ್ಟಿಯಿಂದ ಯಾವುದೇ ಸಮಯದಲ್ಲಿ ಹೆಚ್ಚಾದ ನೀರನ್ನು ಹೊರಬಿಡಲಾಗುವುದು. ಲಿಂಗನಮಕ್ಕಿ ಜಲಾಶಯದಿಂದ ಬಿಟ್ಟ ಎಲ್ಲಾ ನೀರು ಗೇರುಸೊಪ್ಪ: ಜಲಾಶಯಕ್ಕೆ ಹರಿದು ಬರುತ್ತದೆ. ಗೇರುಪ್ಪ ಜಲಾಶಯವು ನೀರಿನ ಸಂಗ್ರಹವನ್ನು ಗರಿಷ್ಠ ಮಟ್ಟದಲ್ಲಿ ಕಾಪಾಡುವ ಜಲಾಶಯವಾದ್ದರಿಂದ (ಬ್ಯಾಲೆನ್ನಿಂಗ್ ಜಲಾಶಯ), ಲಿಂಗನಮಕ್ಕಿ ಜಲಾಶಯದಿಂದ ಹೆಚ್ಚುವರಿಯಾಗಿ ಹೊರಬಿಟ್ಟ ನೀರನ್ನು ಸಂಗ್ರಹಿಸುವ ಅವಕಾಶವಿರುವುದಿಲ್ಲ.

ಹೀಗಾಗಿ ಶರಾವತಿ ನದಿಯ ಎಡ ಮತ್ತು ಬಲ ಭಾಗದ ತೀರದಲ್ಲಿ ವಾಸಿಸುವ ಸಾರ್ವಜನಿಕರು ತಮ್ಮ ಜನ, ಜಾನವಾರು ವಗೈರೆಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತುಕೊಳ್ಳಬೇಕೆಂದು ಈ ಎಚ್ಚರಿಸಲಾಗಿದೆ. ಜಲಾಶಯದ ಪ್ರತಿದಿನದ ನೀರಿನಮಟ್ಟ ಮತ್ತು ಒಳಹರಿವಿನ ಪ್ರಮಾಣದ ವಿವರಗಳನ್ನು ಮಾಧ್ಯಮಗಳಲ್ಲಿ ಪ್ರಕಟಿಸಲಾಗುವರು

ವಿಸ್ಮಯ ನ್ಯೂಸ್ ಶ್ರೀಧರ್ ನಾಯ್ಕ ಹೊನ್ನಾವರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button