ತಂಗುದಾಣವೊಂದರ ಹಿಂಬದಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ | ಐದಾರು ದಿನದ ಹಿಂದೆ ನೇಣು ಹಾಕಿಕೊಂಡಿರುವ ಶಂಕೆ
ಯಲ್ಲಾಪುರ: ತಂಗುದಾಣವೊಂದರ ಹಿಂಬದಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಶವ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈತ ಸುಮಾರು ಏಳೆಂಟು ದಿವಸಗಳ ಹಿಂದೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.
ಹೌದು, ತಾಲೂಕಿನ ಕಣ್ಣಿಗೇರಿ ಬಳಿಯ ಕೃಷ್ಣಗದ್ದೆ ಬಸ್ ಸುಮಾರು 35 ರಿಂದ 40 ವರ್ಷದ ವ್ಯಕ್ತಿಯ ಮೃತದೇಹ ಮರವೊಂದಕ್ಕೆ ನೇಣು ಹಾಕಿದ ಸ್ಥಿತಿಯಲ್ಲಿ ದೊರೆತಿದ್ದು, ಏಳೆಂಟು ದಿನ ಕಳೆದ ಹಿನ್ನಲೆಯಲ್ಲಿ ಶವ ಕೊಳೆತು ಹೋಗಿದೆ.
ಮರದ ಪಕ್ಕದಲ್ಲೇ ರಗ್, ಚಪ್ಪಲಿ, ಬ್ಯಾಗ್, ಟವೆಲ್ ಸೇರಿದಂತೆ ಹಲವು ಸಾಮಗ್ರಿಗಳು ಬಿದ್ದಿವೆ. ನೀಲಿ ಹಾಗು ಬಿಳಿ ಬಣ್ಣದ ಅಂಗಿ, ಜೀನ್ಸ್ ಪ್ಯಾಂಟ್ ಧರಿಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಚಹರೆಯ ವ್ಯಕ್ತಿಯ ಗುರುತು ಸಿಕ್ಕಲ್ಲಿ ಪೊಲೀಸ್ ಠಾಣೆಗೆ ಮಾಹಿತಿ ಕೋಡುವಂತೆ ಕೋರಿದ್ದಾರೆ.
ವಿಸ್ಮಯ ನ್ಯೂಸ್ ಕಾರವಾರ
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.