ಮಾಹಿತಿ
Trending

ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ಕೋವಿಡ್ ಪರೀಕ್ಷೆ: 96 ಸಿಬ್ಬಂದಿಗೆ ಕೋವಿಡ್ ಟೆಸ್ಟ್

ಶಿರಸಿ : ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ 96 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಯಿತು. ಸರಕಾರದ ಆದೇಶದಂತೆ ದೇವಾಲಯದಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳಿಗೆ ಪ್ರತಿ 10 ದಿನಕ್ಕೆ ಒಂದು ಸಾರಿಯಂತೆ ಕೋವಿಡ್ ಪರೀಕ್ಷೆ ನಡೆಸಲು ಆದೇಶಿಸಿರುವುದರಿಂದ ದೇವಾಲಯದ ಸಿಬ್ಬಂದಿಗಳು, ಅರ್ಚಕರು, ಹಾಗೂ ದೇವಸ್ಥಾನದ ಸಮೀಪ ಇರುವ ಭಕ್ತರು ಮತ್ತು ಸಾರ್ವಜನಿಕರೂ ಸಹ ಉಪಸ್ಥಿತರಿದ್ದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡರು. ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದು ಎಲ್ಲರನ್ನು ಪರೀಕ್ಷೆ ನಡೆಸಿದರು.

ವಿಸ್ಮಯ ನ್ಯೂಸ್, ಶಿರಸಿ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button