Important
Trending

ಹೆದ್ದಾರಿ ಪಕ್ಕದ ಡಿವೈಡರ್ ಗೆ ಗುದ್ದಿ ವಾಹನ ಪಲ್ಟಿ: ಚಾಲಕ ಪ್ರಾಣಾಪಾಯದಿಂದ ಪಾರು

ಕುಮಟಾ: ಕುಮಟಾದಿಂದ ಅಂಕೋಲಾ ಕಡೆ ಹೊರಟಿದ್ದ ವಾಹನೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಡಿವೈರ‍್ಗೆ ಗುದ್ದಿ, ಪಲ್ಟಿಯಾದ ಘಟನೆ ತಾಲೂಕಿನ ತಂಡ್ರಕುಳಿ ಸಮೀಪ ನಡೆದಿದೆ, ಹೌದು, ಮಹೀಂದ್ರಾ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಘಟನೆಯಲ್ಲಿ ಚಾಲಕನಿಗೆ ಚಿಕ್ಕ ಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ. ಔಷಧಿ ಸಾಗಿಸುವ ವಾಹನ ಎಂದು ಮಾಹಿತಿ ಸಿಕ್ಕಿದ್ದು, ಸ್ಥಳಕ್ಕೆ ಕುಮಟಾ ಪೊೀಲಿಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಕುಮಟಾ

Back to top button