Follow Us On

Google News
Important
Trending

ಉತ್ತರಕನ್ನಡದಲ್ಲಿ ನಾಳೆ ಲಭ್ಯವಿರುವ ಲಸಿಕೆಯ ವಿವರ: ಎಲ್ಲೆಲ್ಲಿ ಎಷ್ಟು ವ್ಯಾಕ್ಸಿನ್ ಇದೆ ನೋಡಿ?

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ನಾಳೆ ಅತಿಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಲಭ್ಯವಿದೆ. ಕೋವಿಶೀಲ್ಡ್ 19,700 ಮತ್ತು ಕೋವಾಕ್ಸಿನ್ 2,100 ಲಭ್ಯವಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಸಾರ್ವಜನಿಕರು ತಮ್ಮ ತಮ್ಮ ಕ್ಷೇತ್ರದ ಅಂಗನವಾಡಿ ಕಾರ್ಯಕರ್ತರನ್ನು ಸಂಪರ್ಕಿಸಿ, ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು.©Copyright reserved by Vismaya tv

ಕೋವಿಶೀಲ್ಡ್ ಎಲ್ಲೆಲ್ಲಿ?

ಅಂಕೋಲಾದಲ್ಲಿ 1,500 , ಭಟ್ಕಳ 2,000 , ಹಳಿಕಾಳ 1,500 ಹೊನ್ನಾವರ 3,000 ಜೋಯ್ಡಾ 700, ಕಾರವಾರ 200, ಮುಂಡಗೋಡ 1,000, ಕುಮಟಾ 3,000, ಶಿರಸಿ 1,400, ಸಿದ್ದಾಪುರ 1,000, ಯಲ್ಲಾಪುರ 1,000, ದಾಂಡೇಲಿ 1,000, ನೇವಿ 100 ಮತ್ತು ಜಿಲ್ಲಾಸ್ಪತ್ರೆಯಲ್ಲಿ 500 ಕೋವಿಶೀಲ್ಡ್ ವ್ಯಾಕ್ಸಿನ್ ಲಭ್ಯವಿದೆ. ©Copyright reserved by Vismaya tv

ಕೋವ್ಯಾಕ್ಸಿನ್ ಎಲ್ಲೆಲ್ಲಿ?

ಹೊನ್ನಾವರದಲ್ಲಿ 400, ಕುಮಟಾ 8,00, ಶಿರಸಿ 500 ಮತ್ತು ಜಿಲ್ಲಾ ವ್ಯಾಕ್ಸಿನ್ ಸಂಗ್ರಹಗಾರದಲ್ಲಿ 400 ಕೋವ್ಯಾಕ್ಸಿನ್ ಲಸಿಕೆ ಲಭ್ಯವಿದೆ.

ಅಂಕೋಲಾದಲ್ಲಿ ಎಲ್ಲೆಲ್ಲಿ?

ಅಂಕೋಲಾ: ನಾಳೆ ಶನಿವಾರ(14.08.21) ರಂದು ತಾಲೂಕಿನಲ್ಲಿ ಒಟ್ಟೂ 1500 ಕೋವಿ ಶೀಲ್ಡ್ ಲಸಿಕೆ ಲಭ್ಯವಿದೆ. ಹಳವಳ್ಳಿ, ಅಲಗೇರಿ, ಕಸಬಾ ಕೇಣಿಗಳಲ್ಲಿ ತಲಾ 200 ಡೋಸ್ ಲಸಿಕೆಗಳು ನೀಡಲಾಗುತ್ತಿದ್ದು ಅವುಗಳಲ್ಲಿ ಪ್ರಥಮ ಡೋಸ್ ಗಾಗಿ(100), ದ್ವಿತೀಯ ಡೋಸ್ (80), ಗರ್ಭಿಣಿಯರು ಮತ್ತು ಬಾಣಂತಿಯರಿಗಾಗಿ (20) ಕಾಯ್ದಿರಿಸಲಾಗಿದೆ. ಹಿಲ್ಲೂರು, ಅಚವೆ,ಪಟ್ಟಣದ ಸ್ವಾತಂತ್ರ‍್ಯ ಸಂಗ್ರಾಮ ಸ್ಮಾರಕ ಭವನಗಳಲ್ಲಿಯೂ ತಲಾ 200 ಡೋಸ್ ಲಸಿಕೆಗಳು ಲಭ್ಯವಿದೆ. ©Copyright reserved by Vismaya tv

ಅವುಗಳಲ್ಲಿ ಪ್ರಥಮ ಡೋಸ್ (80), ದ್ವಿತೀಯ (80) ಗರ್ಭಿಣಿಯರು ಮತ್ತು ಬಾಣಂತಿಯರಿಗಾಗಿ(40) ಕಾಯ್ದಿರಿಸಲಾಗಿದೆ. ಕಣಗೀಲದಲ್ಲಿ 300 ಡೋಸ್ ಲಸಿಕೆ ಲಭ್ಯವಿದ್ದು ಪ್ರಥಮ (140), ದ್ವಿತೀಯ (140),ಗರ್ಭಿಣಿಯರು ಮತ್ತು ಬಾಣಂತಿಯರಿಗಾಗಿ ( 20) ಲಸಿಕೆ ಕಾಯ್ದಿರಿಸಲಾಗಿದೆ ಎಂದು ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಸ್ಮಯ ನ್ಯೂಸ್ ಕಾರವಾರ ಮತ್ತು ವಿಲಾಸ ನಾಯಕ ಅಂಕೋಲಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button