Follow Us On

WhatsApp Group
Important
Trending

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಗಟಾರದಲ್ಲಿ ಪಲ್ಟಿಯಾಗಿ ಬಿತ್ತು ಇಕೋ: ಹಲವರಿಗೆ ಗಾಯ

ಶಿರಸಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಮಕ್ಕಳು ಸೇರಿದಂತೆ ಹಲವರಿಗೆ ಗಾಯವಾಗಿರುವ ಘಟನೆ ಇಲ್ಲಿಯ ಹುಬ್ಬಳ್ಳಿ ರಸ್ತೆಯ ಹುಲದೇವನಸರ ಘಟ್ಟದ ಬಳಿ ನಡೆದಿದೆ., ಡಿಕ್ಕಿಯಾದ ರಭಸಕ್ಕೆ ಇಕೋ ರಸ್ತೆಯಂಚಿನ ಗಟಾರದಲ್ಲಿ ಪಲ್ಟಿಯಾಗಿ ಬಿದ್ದಿದೆ. ಮಾರುತಿ ಆಲ್ಟೋ ಹಾಗು ಇಕೋ ಕಾರ್ ಗಳ ನಡಿವೆ ಮುಖಾಮುಖಿ ಈ ಡಿಕ್ಕಿ ಸಂಭವಿಸಿದೆ.

ಈ ದುರ್ಘಟನೆಯಲ್ಲಿ ಮಕ್ಕಳು ಸೇರಿದಂತೆ ಹಲವರಿಗೆ ಗಂಭೀರ ಗಾಯಗಳಾಗಿದೆ ಎನ್ನಲಾಗಿದೆ. ಹುಬ್ಬಳ್ಳಿಯತ್ತ ಸಾಗುತ್ತಿದ್ದ ಆಲ್ಟೋ ಹಾಗು ಎದುರಿನಿಂದ ಬಂದ ಇಕೋ ಕಾರ್ ನಡುವೆ ಅಪಘಾತ ನಡೆದಿದೆ. ಈ ಕುರಿತು ಇನ್ನು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಶಿರಸಿ


Back to top button