ಉತ್ತರಕನ್ನಡ ಜಿಲ್ಲೆಯಲ್ಲಿಂದು ದಾಖಲಾದ ಕೋವಿಡ್ ವಿವರ: ಎಲ್ಲೆಲ್ಲಿ ಎಷ್ಟು ಕೇಸ್ ದಾಖಲಾಗಿದೆ ನೋಡಿ?

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು 69 ಕೋವಿಡ್ ಕೇಸ್ ದಾಖಲಾಗಿದೆ. ಕಾರವಾರ 12, ಅಂಕೋಲಾ 9, ಕುಮಟಾ 12,ಹೊನ್ನಾವರ 18, ಭಟ್ಕಳ 3, ಶಿರಸಿ 8, ಸಿದ್ದಾಪುರ 1, ಯಲ್ಲಾಪುರ 1, ಮುಂಡಗೋಡ 15 ಸೇರಿ 69 ಕೇಸ್ ದಾಖಲಾಗಿದೆ.
ಇದೇ ವೇಳೆ ಜಿಲ್ಲೆಯಲ್ಲಿ ಇಂದು ಒಂದು ಸಾವಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 746ಕ್ಕೆ ಏರಿಕೆಯಾಗಿದೆ. ಇನ್ನೊಂದೆಡೆ ಇಂದು ವಿವಿಧ ಆಸ್ಪತ್ರೆಯಿಂದ 64 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.
ವಿಸ್ಮಯ ನ್ಯೂಸ್ ಕಾರವಾರ
- ಯಶಸ್ವಿ ಉದ್ಯಮಿ, ಕಾಂಗ್ರೆಸ್ ಧುರೀಣ ಯಶೋಧರ ನಾಯ್ಕ ನಿಧನ
- ಭಾರೀ ಮಳೆ ಹಿನ್ನಲೆ: ಶಾಲೆಗಳಿಗೆ ರಜೆ ಘೋಷಣೆ
- ರೆಡ್ ಅಲರ್ಟ್ ಹಿನ್ನಲೆ; ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
- ಮಂದಾರಾ ಎಲೈಟ್ಸ್ ರೀಲ್ಸ್ ಮೇಕಿಂಗ್ ಕಾಂಪಿಟೇಷನ್: 15 ಸಾವಿರ ನಗದು ಗೆಲ್ಲುವ ಸುವರ್ಣಾವಕಾಶ
- ಬಸ್ ಕೆಳಗೆ ಸಿಕ್ಕಿಹಾಕಿಕೊಂಡಿದ್ದ ದನ: ಎರಡು ತಾಸು ಬಳಿಕ ಹೊರಟ ಬಸ್
