Follow Us On

WhatsApp Group
Important
Trending

ಮಾನಸಿಕ ಅಸ್ವಸ್ಥನ ಕೈ ಮೇಲೆ ಹರಿದ ಕಾರು: ಆರೋಪಿ ಕಾರು ಚಾಲಕ ಪೊಲೀಸ್ ವಶಕ್ಕೆ

ದಾಂಡೇಲಿ: ಕಾರೊಂದು ಮಾನಸಿಕ ಅಸ್ವಸ್ಥನ ಮೇಲೆ ಹರಿದು ಗಾಯಗೊಳಿಸುವ ಘಟನೆ ಇಲ್ಲಿನ ಅರಣ್ಯ ವಸತಿ ಗೃಹದ ರಸ್ತೆಯಲ್ಲಿ ನಡೆದಿದೆ. ಕಾರು ಕೈ ಮೇಲೆ ಹರಿದ ಪರಿಣಾಮ, ಗಂಭೀರ ಗಾಯವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ 112 ಸಿಬ್ಬಂದಿ, ಗಾಯಗೊಂಡ ಮಾನಸಿಕ ಅಸ್ವಸ್ಥನನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಿದ್ದಾರೆ. ಇದೇ ವೇಳೆ ಅಪಘಾತ ಪಡಿಸಿದ ಆರೋಪಿ ಕಾರು ಚಾಲಕನನ್ನು ನಗರ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button