Follow Us On

WhatsApp Group
Important
Trending

ಉತ್ತರಕನ್ನಡದಲ್ಲಿ ನಾಳೆ 23,700 ಡೋಸ್ ಲಸಿಕೆ ಲಭ್ಯ: ಎಲ್ಲೆಲ್ಲಿ ಎಷ್ಟು ಡೋಸ್ ವ್ಯಾಕ್ಸಿನ್ ಇದೆ ನೋಡಿ?

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ನಾಳೆ ಅತಿಹೆಚ್ಚು ಪ್ರಮಾಣದ ಲಸಿಕೆ ಲಭ್ಯವಿದ್ದು, 23,700 ಕೋವಿಶೀಲ್ಡ್ ವ್ಯಾಕ್ಸಿನ್ ಲಭ್ಯವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಂಕೋಲಾದಲ್ಲಿ 2,000 , ಭಟ್ಕಳ 3,400, ಹಳಿಯಾಳ 1,800, ಹೊನ್ನಾವರ 3,000, ಜೋಯ್ಡಾ 6,00 , ಕಾರವಾರ2,000, ಮುಂಡಗೋಡ 1,500, ಕುಮಟಾ 2,500, ಲಸಿಕೆ ಲಭ್ಯವಿದೆ. ©Copyright reserved by Vismaya tv

ಶಿರಸಿ 2,500, ಸಿದ್ದಾಪುರ 1,500, ಯಲ್ಲಾಪುರ 1,000, ದಾಂಡೇಲಿ 1,200, ನೇವಿ 200 ಮತ್ತು ಜಿಲ್ಲಾಸ್ಪತ್ರೆಯಲ್ಲಿ 5,00 ಕೋವಿಶೀಲ್ಡ್ ಲಸಿಕೆ ಲಭ್ಯವಿದೆ. ಹೆಚ್ಚಿನ ಮಾಹಿತಿಯನ್ನು ತಮ್ಮ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ ಆಶಾ ಕಾರ್ಯಕರ್ತೆಯನ್ನು ಸಂಪರ್ಕಿಸಿ ಪಡೆದುಕೊಳ್ಳಬಹುದು.

ಅಂಕೋಲಾದಲ್ಲಿ ಎಲ್ಲೆಲ್ಲಿ?

ಅಂಕೋಲಾ ಅ 15: ತಾಲೂಕಿನ ವಿವಿಧ ಭಾಗಗಳ ವಿತರಣೆಗೆ ಸಂಬಂಧಿಸಿದಂತೆ  ಅಗಸ್ಟ್ 16 ರ ಸೋಮವಾರ ಒಟ್ಟೂ  2000 ಕೋವಿಡ್ ಲಸಿಕೆಗಳು ಲಭ್ಯವಿದೆ.   ಅಗಸೂರು ಹಾಗೂ ಹಾರವಾಡಾಗಳಲ್ಲಿ ತಲಾ 250ಡೋಸ್ ಗಳು ಲಭ್ಯವಿದ್ದು ಅವುಗಳಲ್ಲಿ (ಪ್ರಥಮ ಡೋಸ್ 120,ದ್ವಿತೀಯ ಡೋಸ್ 110 ಹಾಗೂ ಗರ್ಭಿಣಿಯರು ಮತ್ತು ಬಾಣಂತಿಯರಿಗೆ 20 ) ಡೋಸ್ ಕಾಯ್ದಿರಿಸಲಾಗಿದೆ.  ಹಟ್ಟಿಕೇರಿ ಹಾಗೂ ಮೊಗಟಾಗಳಲ್ಲಿ ಒಟ್ಟೂ 300 ಡೋಸ ಲಸಿಕೆ ಲಭ್ಯವಿದ್ದು ಅವುಗಳಲ್ಲಿ ( 1ನೇ ಡೋಸ್ ಗೆ 140, ದ್ವಿತೀಯ ಡೋಸ್ ಗೆ 140 ಹಾಗೂ ಗರ್ಭಿಣಿಯರು ಮತ್ತು ಬಾಣಂತಿಯರಿಗೆ 20) ಡೋಸ್  ಕಾಯ್ದಿರಿಸಲಾಗಿದೆ.  ©Copyright reserved by Vismaya tv  

ಮಂಜುಗುಣಿ ಹಾಗೂ ಬೇಲೆಕೇರಿಗೆ ತಲಾ 350 ಡೋಸ್ ಲಸಿಕೆ ಲಭ್ಯವಿದ್ದು ಅವುಗಳಲ್ಲಿ (ಪ್ರಥಮ ಡೋಸ್ 150,ದ್ವಿತೀಯ ಡೋಸ್ 150, ಹಾಗೂ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ 50 ಡೋಸ್ ಕಾಯ್ದಿರಿಸಲಾಗಿದೆ.  ಬೆಳಸೆಯಲ್ಲಿ 200 ಡೋಸ್ ಲಭ್ಯವಿದ್ದು, (ಪ್ರಥಮ 80, ದ್ವಿತೀಯ  80 ಹಾಗೂ ಗರ್ಭಿಣಿಯರು ಮತ್ತು ಬಾಣಂತಿಯರಿಗೆ 40 ) ಡೋಸ್ ಲಸಿಕೆ ಲಭ್ಯವಿದೆ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.     

 ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

ಪ್ರಮುಖ ಸುದ್ದಿಗಳ ಲಿಂಕ್ ಇಲ್ಲಿದೆ

Back to top button