Follow Us On

WhatsApp Group
Info
Trending

75 ನೇ ವರ್ಷದ ಸ್ವಾತಂತ್ರ್ಯೋತ್ಸವ: ಗಮನಸೆಳೆದ ಛದ್ಮವೇಷ

ಕುಮಟಾ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹೆಗಡೆಯಲ್ಲಿ 75 ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಕೋವಿಡ್ ಮಾರ್ಗಸೂಚಿಯಂತೆ ಆಚರಿಸಲಾಯಿತು. ಈ ಪ್ರಯುಕ್ತ ವಿದ್ಯಾರ್ಥಿಗಳಿಗೆ ಆನ್ಲೈನ್ ನಲ್ಲಿ ವೀರಮಹಿಳೆಯರು ಹಾಗೂ ವೀರಪುರುಷರ ಛದ್ಮ ವೇಷ , ಸ್ವಾತಂತ್ರೋತ್ಸವದ ಕುರಿತು ಭಾಷಣ, ದೇಶಭಕ್ತಿಗೀತೆ, ರಾಷ್ಟ್ರ ಧ್ವಜ ಡ್ರಾಯಿಂಗ್ ಹಾಗೂ ರಾಷ್ಟ್ರಗೀತೆ ಬರೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ದೇಶಭಕ್ತಿಯನ್ನು ಮೆರೆದರು.

ಬಹಳಷ್ಟು ವಿದ್ಯಾರ್ಥಿಗಳು “ರಾಷ್ಟ್ರಗಾನ” ಲಿಂಕ್ ಬಳಸಿ ರಾಷ್ಟ್ರಗೀತೆಯನ್ನು ಹಾಡಿ ಸರ್ಟಿಫಿಕೇಟ್ ಪಡೆದುಕೊಂಡರು. ಸ್ವಾತಂತ್ರ್ಯ ದಿನಾಚರಣೆಯ ಅಮೃತಮಹೋತ್ಸವದ ಧ್ವಜಾರೋಹಣದ ಲೈವ್ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಹಾಗೂ ಪಾಲಕರು Teachmint App ಮೂಲಕ ವೀಕ್ಷಿಸಿದರು.

ವಿಸ್ಮಯ ನ್ಯೂಸ್, ಯೋಗೇಶ್ ಮಡಿವಾಳ, ಕುಮಟಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

Back to top button