Follow Us On

Google News
Important
Trending

ಮೋಜು ಮಸ್ತಿಗಾಗಿ ಸಮುದ್ರಕ್ಕೆ ಇಳಿದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು : ವಿದ್ಯಾರ್ಥಿನಿಯ ಶವಪತ್ತೆ: ಇನ್ನೊರ್ವನಿಗಾಗಿ ಹುಡುಕಾಟ

ಮೋಜು ಮಸ್ತಿಗಾಗಿ ಪ್ರವಾಸಕ್ಕೆ ಬರುವ ಪ್ರವಾಸಿಗರು ಇತ್ತಿಚಿಗೆ ತಮ್ಮ ಅಜಾಗರುಕತೆ ಮತ್ತು ನಿರ್ಲಕ್ಷ್ಯದಿಂದ ಜೀವವನ್ನೇ ಕಳೆದುಕೊಳ್ಳುತ್ತಿದ್ದಾರೆ. ಮುರ್ಡೇಶ್ವರ, ಗೋಕರ್ಣ, ಕುಮಟಾ ಕಡಲ ತೀರದ ಸೌಂದರ್ಯ ಸವಿಯಲು ಇತ್ತಿಚೆಗೆ ಪ್ರವಾಸಕ್ಕೆ ಬರುವ ಪ್ರವಾಸಿಗರು ಸಾವನ್ನಪ್ಪುತ್ತಿರುವ ಪ್ರಕರಣ ಹೆಚ್ಚುತ್ತಿದೆ.

ಕುಮಟಾ: ಪ್ರವಾಸಕ್ಕೆಂದು ಬಂದ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಬಾಡದ ಕಡಲತೀರದಲ್ಲಿ ನಡೆದಿದೆ. ಕಾಪಿರೈಟ್ ವಿಸ್ಮಯ ಟಿ.ವಿ ಓರ್ವ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದ್ದು, ಇನ್ನೊರ್ವ ವಿದ್ಯಾರ್ಥಿಗಾಗಿ ಹುಡುಕಾಟ ಮುಂದುವರಿದಿದೆ.

ದಾವಣಗೆರೆ ಮೂಲದ ಮೇಘಾ ಮತ್ತು ರೇಣುಕಾ ಪ್ರಸಾದ್ ಪ್ರವಾಸಕ್ಕೆ ಬಾಡದ ಹುಬ್ಬಣಗೇರಿ ಕಡಲತೀರಕ್ಕೆ ಬಂದಿದ್ದರು. ಈ ವೇಳೆ ಈಜಲು ತೆರಳಿದ್ದಾರೆ. ಈಜಲು ತೆರಳಿದಾಗ ಸುಳಿಯ ರಭಸಕ್ಕೆ ಸಿಲುಕಿದ್ದು, ಮೇಘಾ ಎನ್ನುವ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದಾರೆ.

ನಾಪತ್ತೆಯಾದ ಇನ್ನೊರ್ವನ ಹುಡುಕಾಟ ಮುಂದುವರಿದಿದೆ. ಕುಮಟಾ ಪೊಲೀಸರು ಭೇಟಿ ನೀಡಿದ್ದು, ಶೋಧ ಕಾರ್ಯ ನಡೆಸುತ್ತಿದ್ದಾರೆ.

ವಿಸ್ಮಯ ನ್ಯೂಸ್ ಕುಮಟಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button