Important
Trending

ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು ಲಭ್ಯವಿರುವ ಲಸಿಕೆಯ ವಿವರ: ಎಲ್ಲೆಲ್ಲಿ ಎಷ್ಟು ಡೋಸ್ ಲಸಿಕೆ ಲಭ್ಯವಿದೆ ನೋಡಿ?

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು 2,570 ಡೋಸ್ ಕೋವೀಶೀಲ್ ಮತ್ತು 2,060 ಡೋಸ್ ಕೋವ್ಯಾಕ್ಸಿನ್ ಲಸಿಕೆ ಲಭ್ಯವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 2,570 ಕೋವೀಶೀಲ್ಸ್ ಲಸಿಕೆಗಳಲ್ಲಿ ಹೊನ್ನಾವರದಲ್ಲಿ 40, ಜೋಯಿಡಾ 80, ಕಾರವಾರ 200, ಅಂಕೋಲಾದಲ್ಲಿ 10, ಹಳಿಯಾಳದಲ್ಲಿ 170, ಮುಂಡಗೋಡ 460, ಶಿರಸಿ 530, ಸಿದ್ದಾಪುರ 30, ಯಲ್ಲಾಪುರ 730 ಹಾಗೂ ನೇವಿಯಲ್ಲಿ 220 ಡೋಸ್ ಕೋವೀಶೀಲ್ಸ್ ವ್ಯಾಕ್ಸಿನ್ ಲಭ್ಯವಿದೆ. ©Copyright reserved by Vismaya tv

ಜಿಲ್ಲೆಯಲ್ಲಿ 2,060 ಕೋವ್ಯಾಕ್ಸಿನ್ ಲಸಿಕೆಗಳಲ್ಲಿ ಕುಮಟಾದಲ್ಲಿ 820, ಹೊನ್ನಾವರದಲ್ಲಿ 200, ಕಾರವಾರದಲ್ಲಿ 30, ಶಿರಸಿ 740, ದಾಂಡೇಲಿಯಲ್ಲಿ 40, ಹಾಗೂ ನೇವಿಯಲ್ಲಿ 230 ಡೋಸ್ ಲಭ್ಯವಿದೆ. ಸಾರ್ವಜನಿಕರು ಯಾವುದೇ ಗೊಂದಲ ಮಾಡಿಕೊಳ್ಳದೆ, ಆಶಾ ಕಾರ್ಯಕರ್ತೆಯರು, ತಾಲೂಕಾ ಆರೋಗ್ಯ ಸಿಬ್ಬಂದಿಗಳಿoದ ಮಾಹಿತಿ ಪಡೆದು , ಸಾಮಾಜಿಕ ಅಂತರ ಕಾಯ್ದುಕೊಂಡು ಲಸಿಕೆ ಪಡೆದುಕೊಳ್ಳಬೇಕಿದೆ.

ಹೊನ್ನಾವರದಲ್ಲಿ ಎಲ್ಲೆಲ್ಲಿ?

ಹೊನ್ನಾವರ: ತಾಲೂಕಾ ಆಸ್ಪತ್ರೆಯ ವತಿಯಿಂದ ಮಾರ್ಥೋಮಾ ಶಾಲೆಯಲ್ಲಿ ಕೋವ್ಯಾಕ್ಸಿನ್ ಎರಡನೇಯ ಡೋಸ್ ಮಾತ್ರ ಲಭ್ಯವಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ತಾಲೂಕಾ ಆರೋಗ್ಯಾಧಿಕಾರಿಗಳು ಕೋರಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button