Focus News
Trending

ಅಪರಿಚಿತ ವ್ಯಕ್ತಿಗಳ ಗುಂಪಿನಿಂದ ವೃದ್ಧೆಯ ಮೇಲೆ ಹಲ್ಲೆ: ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ ಪೊಲೀಸರು

ಕುಮಟಾ: ಅಪರಿಚಿತ ವ್ಯಕ್ತಿಗಳ ಗುಂಪು ಕ್ಷುಲ್ಲಕ ಕಾರಣಕ್ಕೆ ವೃದ್ದೆಯ ಮೇಲೆ ಹಲ್ಲೆ ಮಾಡಿದ ಘಟನೆ ತಾಲೂಕಿನ ಗೋಕರ್ಣದ ಸಮೀಪದ ಭೀಮಕೊಂಡದಲ್ಲಿoದು ನಡೆದಿದೆ. 65 ವರ್ಷದ ಸುಬ್ಬಿಸೋಮ್ ಗೌಡ ಹಲ್ಲೆಗೊಳಗಾದ ವೃದ್ದೆಯಾಗಿದ್ದಾಳೆ. ಯಾವುದೋ ಕ್ಷುಲ್ಲಕ ವಿಷಯಕ್ಕೆ ಅಪರಿಚಿತ ವ್ಯಕ್ತಿಗಳು ಗುಂಪು ಕಟ್ಟಿಕೊಂಡು ವೃದ್ದೆಯ ಮೇಲೆ ಹಲ್ಲೆ ನಡೆಸಿದ್ದು, ಬಳಿಕ ಪರಾರಿಯಾಗಿದ್ದಾರೆ.

ಈ ಘಟನೆಯಲ್ಲಿ ವೃದ್ಧೆಯ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಗಾಯಾಳು ವೃದ್ಧೆಯನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿ ನೀಡಿದ್ದು,ಅಪರಿಚಿತ ವ್ಯಕ್ತಿಗಳ ಶೋಧ ಕಾರ್ಯ ನಡೆಸಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್ ಗೋಕರ್ಣ

Back to top button