Important
Trending

10 ಸಾವಿರ ಕೋವಿಶೀಲ್ಡ್ ಲಸಿಕೆ ನಾಳೆ ಉತ್ತರಕನ್ನಡದಲ್ಲಿ ಲಭ್ಯ: ಎಲ್ಲೆಲ್ಲೆ ಎಷ್ಟು ವ್ಯಾಕ್ಸಿನ್ ಲಭ್ಯವಿದೆ ನೋಡಿ?

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ನಾಳೆ ಒಟ್ಟು 10 ಸಾವಿರ ಕೋವಿಡ್ ಲಸಿಕೆ ಲಭ್ಯವಿದೆ. ಅಂಕೋಲಾ 700, ಭಟ್ಕಳ 1,200 , ಹಳಿಯಾಳ 800, ಹೊನ್ನಾವರ 1,200, ಜೋಯ್ಡಾ 600, ಕಾರವಾರ 900, ಮುಂಡಗೋಡಿನಲ್ಲಿ 600 ಕೋವಿಶೀಲ್ಡ್ ವ್ಯಾಕ್ಸಿನ್ ಲಭ್ಯವಿದೆ. ©Copyright reserved by Vismaya tv

ಕುಮಟಾ 1,000, ಶಿರಸಿ 1,000, ಸಿದ್ದಾಪುರ 6,00, ಯಲ್ಲಾಪುರ 6,00, ದಾಂಡೇಲಿ 5,00 ಮತ್ತು ಜಿಲ್ಲಾಸ್ಪತ್ರೆಯಲ್ಲಿ 300 ಕೋವಿಶೀಲ್ಸ್ ವ್ಯಾಕ್ಸಿನ್ ಲಭ್ಯವಿದೆ. ಸಾರ್ವಜನಿಕರು ಯಾವುದೇ ಗೊಂದಲ ಮಾಡಿಕೊಳ್ಳದೆ, ಆಶಾ ಕಾರ್ಯಕರ್ತೆಯರು, ತಾಲೂಕಾ ಆರೋಗ್ಯ ಸಿಬ್ಬಂದಿಗಳಿoದ ಮಾಹಿತಿ ಪಡೆದು , ಸಾಮಾಜಿಕ ಅಂತರ ಕಾಯ್ದುಕೊಂಡು ಲಸಿಕೆ ಪಡೆದುಕೊಳ್ಳಬೇಕಿದೆ.

ಅಂಕೋಲಾದಲ್ಲಿ ಎಲ್ಲೆಲ್ಲಿ?

ಅಂಕೋಲಾ ಅ 17: ತಾಲೂಕಿನ ವಿವಿಧ ಭಾಗಗಳ ವಿತರಣೆಗೆ ಸಂಬಂಧಿಸಿದಂತೆ  ಅಗಸ್ಟ್ 18 ರ ಬುಧವಾರಒಟ್ಟೂ  700 ಕೋವಿಡ್ ಲಸಿಕೆಗಳು ಲಭ್ಯವಿದೆ.        ಹೊನ್ನೆಕೇರಿ ಹಾಗೂ ಬೇಳೆಬಂದರಗಳಲ್ಲಿ ತಲಾ 200ಡೋಸ್ ಗಳು ಲಭ್ಯವಿದ್ದು ಅವುಗಳಲ್ಲಿ ಪ್ರಥಮ ಡೋಸ್  (90),ದ್ವಿತೀಯ ಡೋಸ್ ( 90) ಹಾಗೂ ಗರ್ಭಿಣಿಯರು ಮತ್ತು ಬಾಣಂತಿಯರಿಗೆ (20 ) ಡೋಸ್ ಕಾಯ್ದಿರಿಸಲಾಗಿದೆ.  ©Copyright reserved by Vismaya tv      

ವಂದಿಗೆ  ಹಾಗೂ ಸಕಲ ಬೇಣಗಳಲ್ಲಿ ತಲಾ 150 ಡೋಸ ಲಸಿಕೆ ಲಭ್ಯವಿದ್ದು ಅವುಗಳಲ್ಲಿ 1ನೇ ಡೋಸ್ ಗೆ (70), ದ್ವಿತೀಯ ಡೋಸ್ ಗೆ (70) ಹಾಗೂ ಗರ್ಭಿಣಿಯರು ಮತ್ತು ಬಾಣಂತಿಯರಿಗೆ (10) ಡೋಸ್ ಲಸಿಕೆ ಕಾಯ್ದಿರಿಸಲಾಗಿದೆ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button