Follow Us On

WhatsApp Group
Important
Trending

ಬೈಕ್‌ಗೆ ಡಿಕ್ಕಿ ಹೊಡೆದ ಕಾರು: ವ್ಯಕ್ತಿಗೆ ಗಂಭೀರ ಗಾಯ

ಶಿರಸಿ: ಅತಿ ವೇಗವಾಗಿ ಬಂದ ಕಾರೊಂದು ಟಿವಿಎಸ್ ಎಕ್ಸಲ್ ಗೆ ಡಿಕ್ಕಿಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನಲ್ಲಿ ನಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರನ ಟಿವಿಎಸ್ ಎಕ್ಸೆಲ್ ಸಂಪೂರ್ಣ ಜಖಂ ಆಗಿದ್ದು, ಆತನಿಗೂ ಗಂಭೀರ ಸ್ವರೂಪದ ಗಾಯಗಳಾಗಿವೆ. ಹೊಸಗದ್ದೆಯ ಓಣಿಕೇರಿ ನಿವಾಸಿ ಆತ್ಮಾತಾಮ ಶಂಕರ್ ಪಂಡಿತ ಗಾಯಗೊಂಡ ವ್ಯಕ್ತಿ.

ಬನವಾಸಿ ಕಡೆಯಿಂದ ಶಿರಸಿ ಕಡೆಗೆ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದ ವೇಳೆ ಈ ದುರ್ಘಟನೆ ನಡೆದಿದ್ದು, ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

ವಿಸ್ಮಯ ನ್ಯೂಸ್, ಶಿರಸಿ

Back to top button