ಉದ್ಯೋಗ ಮಾಹಿತಿ: ನೇರ ನೇಮಕಾತಿ ಪ್ರಕ್ರಿಯೆ: ಅಗತ್ಯ ದಾಖಲೆಯೊಂದಿಗೆ ಪಾಲ್ಗೊಳ್ಳಿ

ಶಿರಸಿ: ಇಲ್ಲಿನ ಎಂ.ಇ.ಎಸ್. ವಾಣಿಜ್ಯ ಮಹಾವಿದ್ಯಾಲಯದಲ್ಲಿ ಆಗಸ್ಟ್ 21 ಶನಿವಾರದಂದು ಬೆಳಿಗ್ಗೆ 10 ಗಂಟೆಗೆ ನೇರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಬೆಂಗಳೂರಿನ ಪ್ರತಿಷ್ಠಿತ ಕಂಪನಿ ಪಾಲ್ಗೊಳ್ಳಲಿವೆ. ಬಿಎ. ಬಿಕಾಂ, ಬಿಎಸ್ಸಿ ಸೇರಿದಂತೆ ಯಾವುದೇ ಪದವಿ ಪಡೆದವರು ಈ ಒಂದು ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದು ಎಂದು ಪ್ರಕಟೆಯಲ್ಲಿ ತಿಳಿಸಲಾಗಿದೆ.

26 ವರ್ಷದ ಒಳಗಿನ ಯುವಕ ಮತ್ತು ಯುವತಿಯರು ಅಗತ್ಯ ದಾಖಲೆಗಳೊಂದಿಗೆ ತೆರಳಿ ಈ ಒಂದು ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಎಂ.ಇ.ಎಸ್. ವಾಣಿಜ್ಯ ಮಹಾವಿದ್ಯಾಲಯವನ್ನು ಸಂಪರ್ಕಿಸಬಹುದು.

ವಿಸ್ಮಯ ನ್ಯೂಸ್, ಶಿರಸಿ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

Exit mobile version