Follow Us On

WhatsApp Group
Uttara Kannada
Trending

ಉತ್ತರಕನ್ನಡ ಜಿಲ್ಲೆಯ ಇಂದಿನ ಕೋವಿಡ್ ವಿವರ: ಎಲ್ಲೆಲ್ಲಿ ಎಷ್ಟು ಕೇಸ್ ದಾಖಲಾಗಿದೆ ನೋಡಿ?

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು 53 ಕೋವಿಡ್ ಕೇಸ್ ದಾಖಲಾಗಿದೆ. ಕಾರವಾರದಲ್ಲಿ ಅತಿಹೆಚ್ಚು ಅಂದರೆ 16 ಕೇಸ್ ದೃಢಪಟ್ಟಿದೆ. ಅಂಕೋಲಾ 9, ಕುಮಟಾ 2, ಹೊನ್ನಾವರ 7, ಭಟ್ಕಳ 1, ಶಿರಸಿ 5, ಮುಂಡಗೋಡ 5 ಸೇರಿ ಒಟ್ಟು 53 ಕೇಸ್ ದೃಢಪಟ್ಟಿದೆ.

ಕಾರವಾರದಲ್ಲಿ ಒಬ್ಬರು ಸಾವನ್ನಪ್ಪಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 752 ಕ್ಕೆ ಏರಿಕೆಯಾಗಿದೆ. ವಿವಿಧ ಆಸ್ಪತ್ರೆಯಿಂದ‌ ಇಂದು ಗುಣಮುಖರಾಗಿ 56 ಮಂದಿ ಬಿಡುಗಡೆಯಾಗಿದ್ದಾರೆ.

ಅಂಕೋಲಾದಲ್ಲಿ 9 ಹೊಸ ಪಾಸಿಟಿವ್ ಕೇಸ್
ಅಂಕೋಲಾ ಅ 18: ತಾಲೂಕಿನಲ್ಲಿ ಬುಧವಾರ 9 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.ಸೋಂಕು ಮುಕ್ತರಾದ 2 ಜನರನ್ನು ಬಿಡುಗಡೆಗೊಳಿಸಲಾಗಿದ್ದು, 66 ಸಕ್ರಿಯ ಪ್ರಕರಣಗಳಿವೆ. ವಿವಿಧ ಆಸ್ಪತ್ರೆಗಳಲ್ಲಿ 28 ಸೋಂಕಿತರು ಚಿಕಿತ್ಸೆಗೊಳಪಟ್ಟಿದ್ದು,ಸೋಂಕು ಲಕ್ಷಣವುಳ್ಳ 38 ಜನರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಆರಂಭದಿಂದ ಈವರೆಗೆ ತಾಲೂಕಿನಲ್ಲಿ 3545 ಸೋಂಕು ಪ್ರಕರಣಗಳು ವರದಿಯಾಗಿದೆ.

ನಿನ್ನೆಯ 2 ಸಾವಿನ ಪ್ರಕರಣದೊಂದಿಗೆ ತಾಲೂಕಿನಲ್ಲಿ ಆರಂಭದಿಂದ ಈ ವರೆಗೆಒಟ್ಟೂ 70 ಕರೊನಾ ಸಾವಿನ ಪ್ರಕರಣಗಳು ದಾಖಲಾಗಿದೆ.ಇಂದು ತಾಲೂಕಿನ ಪಟ್ಟಣ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಒಟ್ಟೂ 780 ಡೋಸ್ ಲಸಿಕೆ ನೀಡಲಾಗಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

Back to top button