ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ : ಬೈಕ್ ಸಹಸವಾರ ಸಾವು

ಭಟ್ಕಳ: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಸಹ ಸವಾರ ಸಾವನ್ನಪ್ಪಿರುವ ತಾಲೂಕಿನ ಬಂದರ್ ರೋಡ್ ಸಮೀಪ ನಡೆದಿದೆ. ಅಪಘಾತದಲ್ಲಿ ಸಾವನ್ನಪ್ಪಿದ ಸಹಸವಾರ ಮಹ್ಮದ ಹುಸೇನ ಬುಡನಗೇರಿ, ಆಜಾದ ನಗರ ಶೇಡಕುಳಿ ಹೊಂಡ ನಿವಾಸಿ ಎಂದು ತಿಳಿದು ಬಂದಿದೆ.

ಭಟ್ಕಳ ಸಂಶುದ್ದೀನ್ ಸರ್ಕಲ್ ಕಡೆಯಿಂದ ಬಂದರ ಕಡೆಗೆ ಅತೀವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಬೈಕ್, ಭಟ್ಕಳದ ಸಂಶುದ್ದೀನ ಸರ್ಕಲ್ ಕಡೆಗೆ ಚಲಾಯಿಸಿಕೊಂಡು ಬರುತ್ತಿದ್ದ ಕಾರನ ಮುಂಬಾಗಕ್ಕೆ ಡಿಕ್ಕಿ ಹೊಡೆದು ಈ ಅಪಘಾತವಾಗಿದೆ.

ಬೈಕ್ ಹಿಂದೆ ಮಧ್ಯದಲ್ಲಿ ಕುಳಿತಿದ್ದ ಮಹ್ಮದ್ ಹುಸೇನ ಈತನ ತಲೆಗೆ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದು ಹಾಗೂ ಬೈಕ್ ಹಿಂದೆ ಕೊನೆಯಲ್ಲಿ ಕುಳಿತುಕೊಂಡು ಅಬ್ದುಲ್ ರಹಮಾನ ಇವರಿಗೆ ಸಣ್ಣ ಪುಟ್ಟ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಈ ಬಗ್ಗೆ ಭಟ್ಕಳ ಶಹರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

Exit mobile version