ಉತ್ತರಕನ್ನಡದಲ್ಲಿ ಇಂದು ಲಭ್ಯವಿರುವ ಲಸಿಕೆಯ ವಿವರ: ಎಲ್ಲೆಲ್ಲಿ ಎಷ್ಟು ವ್ಯಾಕ್ಸಿನ್ ಇದೆ ನೋಡಿ?

ಕಾರವಾರ: ಉತ್ತರಕನ್ನಡದಲ್ಲಿ ಇಂದು 2,320 ಕೋವಿಡ್ ಲಸಿಕೆ ಲಭ್ಯವಿದೆ. ಇವುಗಳಲ್ಲಿ ಕೋವ್ಯಾಕ್ಸಿನ್ 1,220 ಮತ್ತು ಕೋವಿಶೀಲ್ಡ್ 1,100 ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಾರವಾರದಲ್ಲಿ 10, ಶಿರಸಿ 590, ಕುಮಟಾ 510, ಹೊನ್ನಾವರ 100 ಮತ್ತು ನೇವಿಯಲ್ಲಿ 200 ಕೋವ್ಯಾಕ್ಸಿನ್ ಲಸಿಕೆ ಲಭ್ಯವಿದೆ. ©Copyright reserved by Vismaya tv

ಶಿರಸಿಯಲ್ಲಿ 60, ಹಳಿಯಾಳ 40, ಜೋಯ್ಡಾ 240, ಯಲ್ಲಾಪುರ 150, ಸಿದ್ದಾಪುರ 20, ಮುಂಡಗೋಡ 120, ಮತ್ತು ನೇವಿಯಲ್ಲಿ 180 ಕೋವಿಶೀಲ್ಡ್ ವ್ಯಾಕ್ಸಿನ್ ಇದೆ. ಸಾರ್ವಜನಿಕರು ಯಾವುದೇ ಗೊಂದಲ ಮಾಡಿಕೊಳ್ಳದೆ, ಆಶಾ ಕಾರ್ಯಕರ್ತೆಯರು, ತಾಲೂಕಾ ಆರೋಗ್ಯ ಸಿಬ್ಬಂದಿಗಳಿoದ ಮಾಹಿತಿ ಪಡೆದು , ಸಾಮಾಜಿಕ ಅಂತರ ಕಾಯ್ದುಕೊಂಡು ಲಸಿಕೆ ಪಡೆದುಕೊಳ್ಳಬೇಕಿದೆ.

ವಿಸ್ಮಯ ನ್ಯೂಸ್, ಕಾರವಾರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Exit mobile version