ಮಹಿಳೆಯ ಎಡಗಾಲಿನ ಮೇಲೆ‌ ಹರಿದ ಲಾರಿ: ಮಹಿಳೆಯ ಸ್ಥಿತಿ ಗಂಭೀರ: ಪತಿಯೂ ಚಿಂತಾಜನಕ

ಹೊನ್ನಾವರ: ಬೈಕ್‌ ಮೇಲೆ ಲಾರಿ ಹರಿದ ಪರಿಣಾಮ, ಬೈಕ್ ಸವಾರರು ಗಂಭೀರ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಬೈಕ್ ಚಲಿಸುತ್ತಿದ್ದ ಪತಿಗೆ ಗಂಭೀರ ಗಾಯವಾಗಿದೆ. ಪತ್ನಿಯ ಎಡೆಕಾಲಿನ ಮೇಲೆ ಲಾರಿಯ ಚಕ್ರ ಹರಿದು ಕಾಲು ಮುರಿದಿದೆ.

ಹೌದು, ತಾಲೂಕಿನ ಹಳದೀಪುರ ಬಳಿ ರಾಷ್ಟ್ರೀಯ
ಹೆದ್ದಾರಿ 66ರಲ್ಲಿ ಲಾರಿ ಹಾಗು ಬೈಕ್ ನಡುವೆ ಭೀಕರ
ರಸ್ತೆ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಬೈಕ್ ಸವಾರರಿಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಲಾರಿಯು ಹೊನ್ನಾವರ ಕಡೆಯಿಂದ ಕುಮಟಾ ಮಾರ್ಗವಾಗಿ ಚಲಿಸುತ್ತಿರುವಾಗ ಈ ಅಪಘಾತ ಸಂಭವಿಸಿದೆ. ಸ್ಥಳೀಯರು, ಸಾರ್ವಜನಿಕರು, ಗಾಯಾಳಯಗಳನ್ನು ಆಸ್ಪತ್ರೆಗೆ ಸೇರಿಸಲು ನೆರವಾದರು.

ವಿಸ್ಮಯ ನ್ಯೂಸ್ ಶ್ರೀಧರ್ ನಾಯ್ಕ ಹೊನ್ನಾವರ

ಪ್ರಮುಖ‌ ಸುದ್ದಿಗಳು: ಇದನ್ನೂ ಓದಿ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888


Exit mobile version