Follow Us On

WhatsApp Group
Important
Trending

ವಾಹನದಲ್ಲಿ‌ ಸಿಲುಕಿದ್ದ ಚಾಲಕನ ರಕ್ಷಣೆ : ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ: ಗ್ರೆನೇಟ್ ಅಡಿ ಸಿಲುಕಿದ್ದ ಇನ್ನೊಬ್ಬ

ಹೊನ್ನಾವರ: ತಾಲೂಕಿನ ಗೇರುಸೊಪ್ಪಾ ಸುಳೆಮಕ್ಕಿ ಕ್ರಾಸ್ ತಿರುವಿನಲ್ಲಿ ಚಾಲಕ ನಿಯಂತ್ರಣ ತಪ್ಪಿ ಗ್ರೇನೆಟ್ ಹಾಗೂ ಕಡಪ ತುಂಬಿದ ಲಾರಿ ಪಲ್ಟಿಯಾಗಿದೆ. ಅದೃಷ್ಟವಶಾತ್ ವಾಹನದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಆಂಧ್ರಪ್ರದೇಶದಿಂದ ಉಡುಪಿಗೆ ಹೋಗುತ್ತಿರುವಾಗ ಗೇರುಸೊಪ್ಪಾ ಬಳಿ ರಸ್ತೆಯ ಪಕ್ಕದ ಹೊಂಡದಲ್ಲಿ ಬಿದ್ದಿತ್ತು. ವಾಹನ ಚಾಲಕ ವಾಹನದಲ್ಲಿ ಸಿಲುಕಿದ್ದರೆ, ಇನೊರ್ವನ ಮೇಲೆ ಗ್ರೇನೆಟ್ ಬಿದ್ದಿತ್ತು.

ಮಾಹಿತಿ ದೊರೆತ ತಕ್ಷಣ ಕಾರ್ಯಪ್ರವೃತ್ತರಾದ 112 ಸಿಬ್ಬಂದಿಗಳು ಸ್ಥಳೀಯರ ಸಹಕಾರದಿಂದ ಇಬ್ಬರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದು, ಇರ್ವರು ಅಪಾಯದಿಂದ ಪಾರಾಗಿದ್ದಾರೆ. ಈ ಕುರಿತು ಹೊನ್ನಾವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್ ಶ್ರೀಧರ್ ನಾಯ್ಕ ಹೊನ್ನಾವರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888


Back to top button