Follow Us On

WhatsApp Group
Important
Trending

ಉತ್ತರಕನ್ನಡದ ಇಂದಿನ ಕೊವಿಡ್ ವಿವರ: ಎಲ್ಲೆಲ್ಲಿ ಎಷ್ಟು ಕೇಸ್ ದಾಖಲಾಗಿದೆ ನೋಡಿ?

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು ಒಟ್ಟು 28 ಕೋವಿಡ್ ಕೇಸ್ ದಾಖಲಾಗಿದೆ. ಕಾರವಾರ 5, ಅಂಕೋಲಾ 5, ಕುಮಟಾ 7, ಹೊನ್ನಾವರ 1, ಭಟ್ಕಳ 3, ಶಿರಸಿ 3, ಸಿದ್ದಾಪುರ 2, ಯಲ್ಲಾಪುರ 2, ಸೇರಿ ಒಟ್ಟು 28 ಕೇಸ್ ಇಂದು ದಾಖಲಾಗಿದೆ. ಇದೇ ವೇಳೆ ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಕುಮಟಾ ಮತ್ತು ಯಲ್ಲಾಪುರದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 755ಕ್ಕೆ ಏರಿಕೆಯಾಗಿದೆ.

ಹೊನ್ನಾವರದಲ್ಲಿ ನಾಳೆ ಲಸಿಕೆ ಎಲ್ಲೆಲ್ಲಿ ಲಭ್ಯ?

ಹೊನ್ನಾವರ ತಾಲ್ಲೂಕಿನಲ್ಲಿ ನಾಳೆ 2200 ವ್ಯಾಕ್ಸಿನ್ ಲಭ್ಯವಿದ್ದು, ಕೋವಿಶೀಲ್ಡ್ 2000 ಕೋವ್ಯಾಕ್ಸಿನ್ 200 ಲಭ್ಯವಿದೆ. ಹೊನ್ನಾವರ ಪಟ್ಟಣದ ಮಾರ್ಥೋಮಾ ಶಾಲೆಯಲ್ಲಿ, ಪಟ್ಟಣ ಪಂಚಾಯತ ಸಭಾಭವನದಲ್ಲಿ, ಹಳದಿಪುರ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ, ಖರ್ವಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ, ಮಂಕಿ ದೇವರಗೆದ್ದೆಯಲ್ಲಿ 50-50 ಮಾದರಿಯಲ್ಲಿ ವ್ಯಾಕ್ಸಿನ್ ನೀಡಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಶಿರಸಿಯಲ್ಲಿ ನಾಳೆ ಲಸಿಕೆ ಎಲ್ಲೆಲ್ಲಿ ಲಭ್ಯ?

ಶಿರಸಿ ತಾಲೂಕಿನಲ್ಲಿ ಒಟ್ಟು 2850 ಡೋಸ್ ಕೋವಿಶೀಲ್ಡ್ ಲಸಿಕೆ ಲಭ್ಯವಿದ್ದು, ಅದನ್ನು 1ನೇ ಮತ್ತು 2ನೇ ಡೋಸ್ ಪಡೆಯುವವರಿಗೆ ನೀಡಲಾಗುತ್ತದೆ. ನಗರದ ಯಲ್ಲಾಪುರ ರಸ್ತೆಯ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ 900 ನ್ನು 2ನೇ ಡೋಸ್ ಪಡೆಯುವವರಿಗೆ ಮಾತ್ರ ನೀಡಲಾಗುತ್ತದೆ.

ರೇವಣಕಟ್ಟಾದಲ್ಲಿ 200, ಹುಲೇಕಲ್’ನಲ್ಲಿ 150, ದಾಸನಕೊಪ್ಪದಲ್ಲಿ 200, ಬಿಸಲಕೊಪ್ಪದಲ್ಲಿ 200, ಬನವಾಸಿಯಲ್ಲಿ 200 ಕಕ್ಕಳ್ಳಿಯಲ್ಲಿ 150, ಸಾಲ್ಕಣಿಯಲ್ಲಿ 300, ಸುಗಾವಿಯಲ್ಲಿ 200, ಮೆಣಸಿ 150, ಹೆಗಡೆಕಟ್ಟಾದಲ್ಲಿ 200 ಡೋಸ್ ಲಸಿಕೆ ಲಭ್ಯವಿದೆ.

ವಿಸ್ಮಯ ನ್ಯೂಸ್, ಕಾರವಾರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

Back to top button