Follow Us On

WhatsApp Group
Important
Trending

ಅಮೆರಿಕಾದ ಪ್ರತಿಷ್ಠಿತ ಪ್ರಶಸ್ತಿಗೆ ಉತ್ತರಕನ್ನಡದ ಯುವಕ ಆಯ್ಕೆ | ಸುಮಾರು 1.5 ಕೋಟಿ ವಿದ್ಯಾರ್ಥಿ ವೇತನ

ಅಮೆರಿಕಾದ ಪ್ರತಿಷ್ಟಿತ ಬಾಹ್ಯಾಕಾಶ ಸಂಸ್ಥೆಯಾದ ‘ನಾಸಾ’ ದಿಂದ ಕೊಡಮಾಡುವ ‘ಫ಼್ಯೂಚರ್ ಇನ್ವೆಸ್ಟಿಗೇಟರ್’ ಪ್ರಶಸ್ತಿಗೆ ಜಿಲ್ಲೆಯ ಯುವ ಪ್ರತಿಭೆ ದಿನೇಶ ಹೆಗಡೆ ಆಯ್ಕೆಯಾಗಿದ್ದು, ಈ ಮೂಲಕ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ. ಉತ್ತರಕನ್ನಡದ ಸಿದ್ದಾಪುರ ತಾಲೂಕಿನ ಸಶಿಗುಳಿ ಗ್ರಾಮದವರಾದ ದಿನೇಶ ಹೆಗಡೆ ನಾಸಾದ ಪ್ರತಿಷ್ಠಿತ ಸಂಶೋಧನಾ ಪ್ರಶಸ್ತಿ ಪಡೆಯುವ ಮೂಲಕ ಈ ಸಾಧನೆ ಮಾಡಿದ್ದಾರೆ.

ಪ್ರಸ್ತುತ ಅಮೆರಿಕದ ಹಂಟ್ಸ್ ವಿಲ್ಲೆ ಯಲ್ಲಿರುವ ಅಲಬಾಮಾ ವಿಶ್ವವಿದ್ಯಾಲಯದ ಡಾಕ್ಟರೇಟ್ ವಿದ್ಯಾರ್ಥಿಯಾಗಿದ್ದಾರೆ ದಿನೇಶ ವಸಂತ ಹೆಗಡೆ.

ದಿನೇಶ ಹೆಗಡೆ ಹಾಗು ಇನ್ನೊಬ್ಬರೊಂದಿಗೆ ಸೇರಿ ಸಲ್ಲಿಸಿರುವ ‘ಬಾಹ್ಯಾಕಾಶ ಹವಾಮಾನದ ಅನಿಶ್ಚಿತತೆಗಳ ಪರಿಮಾಣಾತ್ಮಕ ಅಧ್ಯಯನ’ ವಿಷಯದ ಕುರಿತಾದ ಸಂಶೋಧನಾ ಪ್ರಸ್ತಾವನೆಗೆ ತಲಾ 1ಕೋಟಿ 42 ಸಾವಿರ ವಿದ್ಯಾರ್ಥಿವೇತನವನ್ನು ಪಡೆಯಲಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button